ಮುಳಗುಂದ : ದಲಿತ ಸಾಹಿತ್ಯ ಪರಿಷತ್ತು ಗದಗ ತಾಲೂಕ ಘಟಕದ ವತಿಯಿಂದ ಸಾವಿತ್ರಿಬಾಯಿ ಪುಲೆ ಅವರ 191ನೇ ಜಯಂತಿ ಅಂಗವಾಗಿ ಆದರ್ಶ ಶಿಕ್ಷಕಿ ಪ್ರಶಸ್ತಿ ಪುರಸ್ಕ್ರತರಾದ ಶಿಕ್ಷಕಿ ಸುನಂದಾ ಮಡ್ಡಿಕಾರ ಅವರಿಗೆ ನಿಜಶರಣ ಅಂಬಿಗರ ಚೌಡಯ್ಯ ವಿವಿಧೋದ್ದೇಶಗಳ ಸಂಘದ ವತಿಯಿಂದ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಶಿಕ್ಷಕ ಪಿ.ಎಸ್.ಮರಿದೇವರಮಠ,ಸಂಘದ ಅಧ್ಯಕ್ಷ ನಾಗರಾಜ ಬಾರಕೇರ,ಶಂಕ್ರಪ್ಪ ಧರ್ಮಣ್ಣವರ,ಮಹಾಂತೇಶ ವಡ್ನಿಕೊಪ್ಪ,ಯಲ್ಲಪ್ಪ ಮೊಕಾಶಿ,ಮಹಾಂತಪ್ಪ ದಿವಟರ,ಬಸವರಾಜ ಮೊಕಾಶಿ,ಶೇಖಪ್ಪ ಸುಣಗಾರ,ಬಸಪ್ಪ ಸುಣಗಾರ,ಮಹಾಂತೇಶ ಸುಣಗಾರ,ಮಂಜುನಾಥ ತೋಟದ,ಸುರೇಶ ಸುಣಗಾರ,ನಾಗರಾಜ ಕಟ್ಟಿಮನಿ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ಗೋಣಿ ಬಸವೇಶ್ವರ ರಥ ನಿರ್ಮಾಣಕ್ಕೆ ಸಚಿವ ಶ್ರೀರಾಮುಲು ಸಹಾಯ

ಗೋಣಿ ಬಸವೇಶ್ವರ ರಥ ನಿರ್ಮಾಣಕ್ಕೆ ಸಚಿವ ಶ್ರೀರಾಮುಲು ಸಹಾಯ

ಆದರಹಳ್ಳಿ ಗ್ರಾಮದಲ್ಲಿ ಎಗ್ಗಿಲ್ಲದೆ ಸಾಗಿದ ಅಕ್ರಮ ಮಣ್ಣು ಮತ್ತು ಮರಳು ದಂಧೆ

ವರದಿ: ಸುರೇಶ ಲಮಾಣಿ ಉತ್ತರಪ್ರಭ ಲಕ್ಷ್ಮೇಶ್ವರ: ತಾಲೂಕಿನ ಆದರಹಳ್ಳಿ ಗ್ರಾಮದ ರೈತರು ನಾದಿಗಟ್ಟಿ ಹದ್ದಿನಲ್ಲಿ ಬರುವ…

ಕಾರ್ಮಿಕ ಇಲಾಖೆ: ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗದಗ : ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಯಟಿಯಲ್ಲಿ ಖಾಲಿ…

15 ದಿನದಲ್ಲಿ ಬಾಕಿ ತೆರಿಗೆ ವಸೂಲಿ ಮಾಡಿ : ನಗರಸಭೆಗೆ ಡಿಸಿ ಸೂಚನೆ

ಗದಗ ಬೆಟಗೇರಿ ನಗರಸಭೆಯ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಎಂ. ಸುಂದರೇಶಬಾಬು ನಗರಸಭೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಅವಳಿ ನಗರದ ಎಲ್ಲ ಮುಖ್ಯ ರಸ್ತೆಗಳ ತೆರೆದ ಗುಂಡಿಗಳನ್ನು ತಕ್ಷಣವೇ ಮುಚ್ಚಲು ನಿರ್ದೇಶನ ನೀಡಿದರು.