ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಿವಣ್ಣ ಎಂ.ನೀಲಗುಂದ, ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಸಿ.ಬಡ್ನಿ ಅವರನ್ನ ಅವಿರೋದವಾಗಿ ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನೂತನ ನಿರ್ದೇಶಕರಾಗಿ ಆಯ್ಕೆಯಾದ ಎಂ.ಬಿ.ಬಡ್ನ, ಎನ್.ಆರ್.ದೇಶಪಾಂಡೆ ಅವರನ್ನ ಅಭಿನಂದಿಸಿದರು

ನಿರ್ದೇಶಕರಾದ ಎಂ.ಪಿ.ಮೆಣಸಿನಕಾಯಿ, ಪಿ.ಎ.ವಂಟಕರ, ಆರ್.ಸಿ.ಕಮಾಜಿ, ಎಸ್.ಬಿ.ಹಾರೋಗೇರಿ,ಎ.ಎಂ.ಹುಬ್ಬಳ್ಳಿ, ಎ.ಎನ್.ನೀಲಗುಂದ, ಎಲ್.ಎಪ್.ಅಮೋಗಿಮಠ,ವಿ.ಎಚ್.ಯಲಿಗಾರ, ಎಂ.ಎಂ.ಅದರಗುಂಚಿ, ಎಂ.ಬಿ.ಬಡ್ನಿ,ಎನ್.ಆರ್.ದೇಶಪಾಂಡೆ, ಬ್ಯಾಂಕ್ ವ್ಯವಸ್ಥಾಪಕ ಜಿ.ಎನ್.ಸುಬ್ಬಣ್ಣನವರ, ಮುಖಂಡರಾದ ಬಸವರಾಜ ಸುಂಕಾಪೂರ, ಎಂ.ಡಿ.ಬಟ್ಟೂರ, ಬಿ.ಎಂ.ವಾಲಿ, ಎಸ್.ಸಿ.ಬಡ್ನಿ, ಕೆ.ಸಿ.ಜೋಷಿ ಮೊದಲಾದವರು ಇದ್ದರು. ರೋಣ ಸಂಘಗಳ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಮೂಧೋಳ ಚುನಾವಣಾ ಕರ್ತವ್ಯ ನಿರ್ವಹಿಸಿದರು.

Leave a Reply

Your email address will not be published. Required fields are marked *

You May Also Like

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ(KSCST) ಪ್ರಕಟಿಸಿದ ಈ ವರ್ಷದ (2019-20) ಫಲಿತಾಂಶದಲ್ಲಿ, ನಗರದ ಪ್ರತಿಷ್ಠಿತ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಗೈದಿದ್ದಾರೆ.

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ -1.25. ಲಕ್ಷ ಕ್ಯುಸೆಕ್ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹರಿದು ಬರುವ ನೀರಿನ…

ಉತ್ತರಪ್ರಭ ಫಲಶೃತಿ: ಏನರಾ ಆಗ್ಲಿ ಧೂಳಿಗೆ ತೆರಿಗೆ ಕಟ್ಟೊ ಕಾಟ ತಪ್ಪಿದ್ರ ಸಾಕು..!

ಮನೆ, ಜಾಗೆ, ನೀರು, ಕಟ್ಟಡ ಹೀಗಿಲ್ಲ ತೆರಿಗೆ ಕಟ್ಟುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಅಷ್ಟೆ ಏಕೆ ಸ್ವತಃ ಕಟ್ಟಿದ್ದೇವೆ. ಆದರೆ ಇದ್ಯಾವುದಿದು ಧೂಳಿಗೆ ಕರ ಕಟ್ಟುವುದು ಅಂದ್ಕೊಂಡ್ರಾ?

ಆಲಮಟ್ಟಿ ಹಳಕಟ್ಟಿ ಶಾಲೆಯಲ್ಲಿ ಅಮೃತ ಮಹೋತ್ಸವ ಸಂಭ್ರಮ ದೇಶಪ್ರೇಮ ಯುವಜನತೆಯಲ್ಲಿ ಚಿರಾಯುವಾಗಲಿ – ಜಿ.ಎಂ.ಕೋಟ್ಯಾಳ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಜಾತಿ, ಮಥ, ಪಂಥ, ಧರ್ಮಕ್ಕಿಂತ ದೇಶ ದೊಡ್ಡದು. ಆ ಅಭಿಮಾನ,ಗೌರವಯುಳ್ಳ ದೇಶ…