ಉತ್ತರಪ್ರಭ
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಹತ್ತಿರ, ಗದಗ ಕಡೆ ಚಲಿಸುತ್ತಿರುವ ಕಾರ್ ಒಂದರ ಟಯರ್ ಬ್ಲಾಸ್ಟ್ ಆಗಿ, ನಿಯಂತ್ರಣ ತಪ್ಪಿದ ಕಾರು ಅದೆ ರಸ್ತೆಯಲ್ಲೆ ಬೈಕ್ ಮೇಲೆ ಕೋಪ್ಪಳ ಕಡೆ ಚಲಿಸುತ್ತರುವ ಶಾಗೋಟಿ ಗ್ರಾಮದ ಎಲ್ಲಪ್ಪ ಗೌಡ ಹಾಗೂ ಲೋಕೆಶ್ ಎಂಬ ಇಬ್ಬರು ಕಾರಿನ ಹೋಡೆತಕ್ಕೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.
You May Also Like
ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರುವುಗೊಳಿಸುವಲ್ಲಿ ಸಚಿವ ಸಿ.ಸಿ.ಪಾಟೀಲ್ ಕೈವಾಡ ಆರೋಪ
ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರವುಗೊಳಿಸಲು ಪೊಲೀಸ್ ಇಲಾಖೆ ಬಳಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ತಮ್ಮ ಅಧಿಕಾರ ದರ್ಪ ತೋರಿದ್ದಾರೆ ಎಂದು ರೈತ ಸಂಘದ ತಾಲೂಕಾಧ್ಯಕ್ಷ ಮುತ್ತು ಕುರಿ ಆರೋಪಿಸಿದರು.
- ಉತ್ತರಪ್ರಭ
- October 19, 2020
ನಿವೃತ್ತ ಪ್ರಾಚಾರ್ಯ ಡಿ.ಡಿ. ಕಡೇಮನಿ ನಿಧನ
ಗದಗ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯರು ಮತ್ತು ನೆಲ್ಸನ್…
- ಉತ್ತರಪ್ರಭ
- January 6, 2022
ಶಾಂತಿಯಿಂದ ಹೋಳಿ ಆಚರಿಸಿ
ಯಾರಿಗೂ ತೊಂದರೆಯಾಗದಂತೆ ಹೋಳಿ ಹಬ್ಬವನ್ನು ಆಚರಿಸಬೇಕು. ಹಬ್ಬದ ನೆಪದಲ್ಲಿ, ಸಾವರ್ಜನಿಕ ಸ್ಥಳಗಳಲ್ಲಿ ಅಶ್ಲೀಲ ಬರಹಗಳನ್ನು ಬರೆಯುವುದು, ಶಾಲಾ ಕಾಲೇಜುಗಳ ಗೋಡೆಗಳಿಗೆ ಬಣ್ಣ ಎರೆಚುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದರೆ ಅಂತಹವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಲಾಗುವುದು.
- ಉತ್ತರಪ್ರಭ
- March 22, 2021
ಸಾರ್ವಜನಿಕರ ಗಮನಕ್ಕೆ
ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ.
- ಉತ್ತರಪ್ರಭ
- March 9, 2021



