ಉತ್ತರಪ್ರಭ
ಗದಗ:
ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಹತ್ತಿರ, ಗದಗ ಕಡೆ ಚಲಿಸುತ್ತಿರುವ ಕಾರ್ ಒಂದರ ಟಯರ್ ಬ್ಲಾಸ್ಟ್ ಆಗಿ, ನಿಯಂತ್ರಣ ತಪ್ಪಿದ ಕಾರು ಅದೆ ರಸ್ತೆಯಲ್ಲೆ ಬೈಕ್ ಮೇಲೆ ಕೋಪ್ಪಳ ಕಡೆ ಚಲಿಸುತ್ತರುವ ಶಾಗೋಟಿ ಗ್ರಾಮದ ಎಲ್ಲಪ್ಪ ಗೌಡ ಹಾಗೂ ಲೋಕೆಶ್ ಎಂಬ ಇಬ್ಬರು ಕಾರಿನ ಹೋಡೆತಕ್ಕೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ: ಗದಗನಲ್ಲಿ ಜನ ಜಾಗೃತಿ ರಥಕ್ಕೆ ಚಾಲನೆ

ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸಂಘ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜನಜಾಗೃತಿ ರಥಕ್ಕೆ ಜಿಲ್ಲಾಡಳಿತ ಭವನದಲ್ಲಿಂದು ಚಾಲನೆ ನೀಡಲಾಯಿತು.

ಗದಗ ಜಿಲ್ಲೆಯಲ್ಲಿ ಕೊರೊನಾ ಕಾರ್ಮೋಡ: ಇಂದು 31 ಪಾಸಿಟಿವ್!

ಜಿಲ್ಲೆಯಲ್ಲಿಂದು 31 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 616 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 226. 376

ಕಿರಿಯರಿಗಾಗಿ ಕೋವ್ಯಾಕ್ಸಿನ್ ಲಸಿಕಾ ಅಭಿಯಾನ

ಉತ್ತರಪ್ರಭ ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18…

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಪೆನ್ಷನ್ ಸ್ಕೀಮ್:ಕಂದಾಯ ಸಚಿವ ಆರ್.ಅಶೋಕ್

ಗದಗ: ಇನ್ಮುಂದೆ ನೋ ಪೊಸ್ಟ್ ಆಫೀಸ್ ಓನ್ಲಿ ಬ್ಯಾಂಕ್ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.ಗದಗನಲ್ಲಿ…