ಉತ್ತರಪ್ರಭ

ಗದಗ: ಇಂದು ಗದಗ-ಬೇಟಗೆರಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆದಿದ್ದು, ಬಿಜೆಪಿಯು ಈ ಬಾರಿ ಬಹುಮತದಿಂದ ಜಯಿಸಿದ್ದು, ಅದ್ಯಕ್ಷರಾಗಿ ಉಷಾ ದಾಸರ ಹಾಗೂ ಉಪಾಧ್ಯಕ್ಷರಾಗಿ ಸುನಂದಾ ಬಾಕಳೆ ಆಯ್ಕೆಯಾಗಿದ್ದಾರೆಂದು ಗದಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಚುಣಾವಣಾ ಅಧಿಕಾರಿಯಾದ ರಾಯಪ್ಪ ಹುಣಸಗಿಯವರು ತಿಳಿಸಿದರು

Leave a Reply

Your email address will not be published. Required fields are marked *

You May Also Like

ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುವರಿಕೆ

ಗದಗ : ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರಾದ ದಾವಲಸಾಬ ಉರ್ಪ…

ಓದುವ ಬೆಳಕು : ಸ್ಪರ್ಧಾ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ

ಮುಳಗುಂದ : ಸಮೀಪದ ಚಿಂಚಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಸಹಯೋಗದಲ್ಲಿ ಕಾಂದಬರಿ…

ಗದಗ ಜಿಲ್ಲೆಯಲ್ಲಿಂದು 24 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ವಿದ್ಯುತ್ ನಿಲುಗಡೆ

110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಮಾ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.