ಉತ್ತರಪ್ರಭ

ಗದಗ: ಇಂದು ಗದಗ-ಬೇಟಗೆರಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆದಿದ್ದು, ಬಿಜೆಪಿಯು ಈ ಬಾರಿ ಬಹುಮತದಿಂದ ಜಯಿಸಿದ್ದು, ಅದ್ಯಕ್ಷರಾಗಿ ಉಷಾ ದಾಸರ ಹಾಗೂ ಉಪಾಧ್ಯಕ್ಷರಾಗಿ ಸುನಂದಾ ಬಾಕಳೆ ಆಯ್ಕೆಯಾಗಿದ್ದಾರೆಂದು ಗದಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಚುಣಾವಣಾ ಅಧಿಕಾರಿಯಾದ ರಾಯಪ್ಪ ಹುಣಸಗಿಯವರು ತಿಳಿಸಿದರು

Leave a Reply

Your email address will not be published. Required fields are marked *

You May Also Like

ಮುಂಡರಗಿ: ಕ್ಯಾಂಟರ್-ಬೈಕ್ ಅಪಘಾತ ಬೈಕ್ ಸವಾರ ಸಾವು.!

ಮುಂಡರಗಿ: ತಾಲೂಕಿನ ಹಳ್ಳಿಗುಡಿ ಗ್ರಾಮದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಮತ್ತು ಬೈಕ್ ಮದ್ಯ…

ಗದಗ – ಬೇಟಗೆರಿ ನಗರಸಭೆಯಲ್ಲಿ ಯಾರಿಗೆ ಎಷ್ಟು ಮತದಾನದ ಪಟ್ಟಿ ಪ್ರಕಟ

ಉತ್ತರಪ್ರಭ ಗದಗ: ಇಂದು ಗದಗ-ಬೇಟಗೆರಿ ಮತ ಏಣಿಕೆಯಲ್ಲಿ ಮುಗಿದಿದ್ದು, ಯಾವ ಅಭ್ಯರ್ಥಿಗೆ ಎಷ್ಟು ಮತ ಎಂದು…

ಕಿರಿಯರಿಗಾಗಿ ಕೋವ್ಯಾಕ್ಸಿನ್ ಲಸಿಕಾ ಅಭಿಯಾನ

ಉತ್ತರಪ್ರಭ ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18…

ನಿಧನ: ಗಿರಿಜಮ್ಮ ಬಸನಗೌಡ ಪಾಟೀಲ್

ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇವರ ಅಣ್ಣಂದಿರಾದ ದಿ.ಮುದುಕನಗೌಡ ಭರಮನಗೌಡ ಪಾಟೀಲ್ ಇವರ ಹಿರಿಯ ಸುಪುತ್ರ ದಿ.ಬಸನಗೌಡ ಮುದುಕನಗೌಡ ಪಾಟೀಲ್ ಇವರ ಧರ್ಮಪತ್ನಿ ಗಿರಿಜಮ್ಮ ಬಸನಗೌಡ ಪಾಟೀಲ್(77) ಇವರು ಭಾನುವಾರ ನಿಧನ ಹೊಂದಿದರು.