ಉತ್ತರಪ್ರಭ

ಪಾವಗಡ: ತುಮಕೂರು ಜಿಲ್ಲೆಯ ಗಡಿ ಪ್ರದೇಶವಾದ ಪಾವಗಡ ತಾಲ್ಲೂಕಿನ ತಮ್ಮ ಸ್ವ ಗ್ರಾಮವಾದ ಮಂಗಳವಾಡ ಗ್ರಾಮದಲ್ಲಿ‌ ಅಂಗವಿಕಲರಾದ ಈರಣ್ಣ ಎಂಬ ವ್ಯಕ್ತಿ ಎಸ್.ಬಿ.ಐ ಬ್ಯಾಂಕಿನಿಂದ 50000 ಸಾಲ ಪಡೆದು ತಮ್ಮ ಜೀವನ ನಡೆಸುತ್ತಿದ್ದ ಪೆಟ್ಟಿಗೆಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಇಟ್ಟಿರುವ ಘಟನೆ ಮಂಗಳವಾಡ ಗ್ರಾಮದಲ್ಲಿ ನಡೆದಿದೆ ಸ್ಥಳಕ್ಕೆ ಅರಸೀಕೆರೆ ಪೊಲೀಸ್ ಠಾಣೆಯ ಎ.ಎಸ್.ಐ ಧನ್‌ರಾಜ್ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ, ತಪ್ಪಿತಸ್ಥರಿಗೆ ಕಂಡುಹಿಡಿದು ಶಿಕ್ಷಿಸುವಂತೆ ಹಾಗೂ ನಷ್ಟ ಪರಿಹಾರ ಮಾಡಿಕೊಡುವಂತೆ ಮೇಲ್ ಅಧಿಕಾರಿಗಳಲ್ಲಿ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಾಸಿಟಿವಿಟಿ ದರ ಹೆಚ್ಚಿದ್ದಲ್ಲಿ ವಿಶೇಷ ನಿಗಾ ವಹಿಸಿ

ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನರು ಸೋಂಕು ತೆಡೆಗಟ್ಟುವಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ ಕೆ ಅವರು ತಿಳಿಸಿದ್ದಾರೆ.

ಗಜೇಂದ್ರಗಡದಲ್ಲಿ ಅಕಾಲಿಕ ಮಳೆ

ಗಜೇಂದ್ರಗಡ: ಪಟ್ಟಣದಲ್ಲಿ ಸುರಿದ ಅಕಾಲಿಕ ಮಳೆಯಿಂದ ತಂಪಿನ ವಾಯಾವರಣ ಸೃಷ್ಟಿಯಾಯಿತು.

ರಾಜ್ಯಾದ್ಯಂತ ಎರಡುದಿನ ಭಾರಿ ಮಳೆ : ಗದಗ ಸೆರಿ ಇನ್ನು ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..!

ಉತ್ತರಪ್ರಭ ಸುದ್ದಿ ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ ವೈಪರಿತ್ಯ ಹಿನ್ನೆಲೆ ರಾಜ್ಯದಲ್ಲಿ…

ನಟ ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್

ಬೆಂಗಳೂರು: ಜಗ್ಗೇಶ್ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್ ಅಣಬೇರು ಸೈಬರ್ ಕ್ರೈಂ ಕೇಂದ್ರದಲ್ಲಿ…