ಲಕ್ಷ್ಮೇಶ್ವರ : ತಾಲೂಕಿನ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಇವರ ವತಿಯಿಂದ ನಗರದ ಸರಕಾರಿ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಇರುವ ರೋಗಿಗಳಿಗೆ ಹಾಲು ಹಣ್ಣು ಬಿಸ್ಕಿಟ ವಿತರಿಸಿದರು

ನಮ್ಮ ಸಂಸ್ಥೆಯಿಂದ ಗಣರಾಜ್ಯೋತ್ಸವದ ಅಂಗವಾಗಿ ರೋಗಿಗಳಿಗೆ ಹಣ್ಣು ಬಿಸ್ಕಿಟ್ ಹಾಲು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಮುಂದಿನ ದಿನ ಮಾನಗಳಲ್ಲಿ ನಿರ್ಗತಿಕರು, ಬಡವರು,ಅನ್ಯಾಯ ಕೊಳಗಾದ ಜನರಿಗೆ ನಮ್ಮ ಸಂಸ್ಥೆಯಿಂದ ಸಹಾಯ ಮಾಡಲಾ ಗುವುದು, ಒಳ್ಳೆಯ ಕಾರ್ಯಕ್ರಮ ಗಳನ್ನು ನಮ್ಮ ಸಂಸ್ಥೆಯ ಮಾಡಲಿದೆ

ತಾಲೂಕ ಅಧ್ಯಕ್ಷ ಸೋಮಣ್ಣ ಬೆಟಗೇರಿ

ಈ ಸಂದರ್ಭದಲ್ಲಿ ರಾಜ್ಯ ಅರೋಗ್ಯ ಘಟಕ ಕಾರ್ಯದರ್ಶಿ ನಿರಂಜನ ವಾಲಿ, ತಾಲೂಕ ಉಪಾಧ್ಯಕ್ಷ ಪದ್ಮರಾಜ ಪಾಟೀಲ್,ಪ್ರದಾನ ಕಾರ್ಯದರ್ಶಿ ವೀರೇಂದ್ರ ಕಾಳಮ್ಮನವರ ಖಜಾಂಚಿ ಮಲ್ಲನಗೌಡ ಪಾಟೀಲ್, ಪ್ರಕಾಶ ವಾಲಿ,ಮಲ್ಲಿಕಾರ್ಜುನ ದಡ್ದುರ, ಜಗದೀಶ ಈಳಗೇರ,ವೇದವ್ಯಾಸ ಉಮಚಗಿ, ಗಂಗಪ್ಪ ಹೂಗಾರ, ಆರೋಗ್ಯ ಸಮುದಾಯ ಅರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಸಚಿವ ಜಗದೀಶ್ ಶೆಟ್ಟರ್ ಮಗನಿದ್ದ ಕಾರು ಅಪಘಾತ!

ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರನಿದ್ದ ಕಾರು ಅಪಘಾತಕ್ಕೆ ಈಡಾಗಿರುವ ಘಟನೆ ನಗರದ ಹಳೆಯ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

ಇಂದು ಗದಗನಲ್ಲಿ ನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

ಗದಗನಲ್ಲಿ ‌ಮತ್ತೊಂದು ಕೊರೊನಾ ಪಾಸಿಟಿವ್..!

ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಬೆಂಗಳೂರಿನಲ್ಲಿ ಪತ್ತೆಯಾಗಿದೆ. P-4079 ರೋಗಿ ಗದಗನ ನಗರದ ನಿವಾಸಿಯಾಗಿದ್ದು ಇತ್ತಿಚೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸದ್ದಿಲ್ಲದೆ ಸಾಗುತ್ತಿದೆ ಶೈಕ್ಷಣಿಕ ಮತ್ತು ಸಾಮಾಜಿಕ ಕ್ರಾಂತಿ:ಸಾವಿತ್ರಿ ಬಾಯಿ ಫುಲೆ” ಕಲಿಕಾ ಕೇಂದ್ರ

ಕೋರೊನಾ ಈ ಹೆಸರಿನ ಮಹಾಮಾರಿ ಯಾರಿಗೆ ಗೊತ್ತಿಲ್ಲ ದೇಶದಲ್ಲಿ ಈ ಮಹಾಮಾರಿಯಿಂದ ಆರ್ಥಿಕವಾಗಿ ಸಾಮಾಜಿಕವಾಗಿ ಸಂಪ್ರದಾಯಿಕವಾಗಿ…