ಲಕ್ಷ್ಮೇಶ್ವರ: ನಗರದ ತಹಸೀಲ್ದಾರ್ ಕಚೇರಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಯಿಂದ ಮನವಿ ಸಲ್ಲಿಸಲಾಯಿತು ಶಿರಸ್ತೆದಾರ ರೇಣುಕಾ ಹರಿಜನ ಮನವಿ ಸ್ವೀಕರಿಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಮಧ್ಯರಾತ್ರಿ ಬಾಗಲಕೋಟ ಜಿಲ್ಲೆಯ ಮುದೋಳ ತಾಲೂಕಿನ ವೆಂಕಟಾಪುರ, ಲೋಕಾಪುರದಲ್ಲಿ ಪ್ರತಿಷ್ಟಾಪಿಸಿದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ತೆರವುಗೊಳಿಸಿದ್ದು ಮತ್ತೆ ಅದೆ ಜಾಗದಲ್ಲಿ ಮರು ಪ್ರತಿಷ್ಠಾಪನೆ ಅಲ್ಲಿಯೇ ಆಗಬೇಕು ಹಾಗೂ ಮೂರ್ತಿ ತೆರವುಗೊಳಿಸಿದವರ ಮೇಲೆ ಕಾನೂನ ಕ್ರಮ ಆಗಬೇಕೆಂದು ಇಲ್ಲವಾದರೆ ಹೋರಾಟ ಮಾಡಲಾಗುವುದು ಎಂದು ಹೇಳಿದರು

ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ಹನುಮಂತ ಭ ಶೇರಸೂರಿ,ಉಪಾಧ್ಯಕ್ಷ ಮಂಜು ತ್ವಾಗಿ, ಕಾರ್ಯದರ್ಶಿ ರಾಮನಗೌಡ್ರ ಹೊಸಗೌಡ್ರ, ತಾಲೂಕ ಯುವ ಘಟಕ ಅಧ್ಯಕ್ಷ ಕಿರಣ ಹುಡೇದ, ಶಿವರಾಜ ಉಳ್ಳಟ್ಟಿ, ಮಾರುತಿ ಬಾಲೇಹೊಸೂರ ಕಾರ್ಯಕರ್ತರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಕುಡುಕರ ನಶೆಗೆ ಸುಟ್ಟು ಭಸ್ಮವಾದ ಬೈಕ್ ಗಳು!

ಉಡುಪಿ : ಕುಡುಕರ ನಶೆಗೆ ಮೂರು ಬೈಕ್ ಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ಇನ್ಮೆಲೆ ಹೋಮ್ ಡಿಲೇವರಿ ಮೂಲಕ ಮದ್ಯ ಸಿಗುತ್ತಾ?

ಮದ್ಯ ಮಾರಾಟದ ಸ್ಥಳಗಳಲ್ಲಿ ಜನ ಸಂದಣಿ ಹೆಚ್ಚಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಹೋಮ್ ಡೆಲಿವರಿ ಕೈಗೊಳ್ಳಲು ಸಲಹೆ ನೀಡಿದೆ.

ಎಷ್ಟು ಜನರಿಗೆ ಸಿಗಲಿದೆ ತಿರುಪತಿ ತಿಮ್ಮಪ್ಪನ ದರ್ಶನ ಭಾಗ್ಯ..?

ಆಂದ್ರಪ್ರದೇಶ: ಲಾಕ್ ಡೌನ್ ಹಿನ್ನೆಲೆ ಎಲ್ಲ ದೇವಸ್ಥಾನಗಳು ಬಂದ್ ಆಗಿದ್ದವು. ಇದರಿಂದ ಭಕ್ತರಿಗೆ ಒಂದು ಚಿಂತೆಯಾದರೆ,…

ಆನ್ ಲೈನ್ ತರಗತಿ ಹಾಜರಿಗೆ ವೈಫಲ್ಯ: ಆತ್ಮಹತ್ಯೆ ದಾರಿ ಹಿಡಿದ ವಿದ್ಯಾರ್ಥಿನಿ

9ನೇ ತರಗತಿ ವಿದ್ಯಾರ್ಥಿನಿ ಮಲಪ್ಪುರಂ ಜಿಲ್ಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಪ್ರತಿಕ್ರಿಯಿಸಿರುವ ಕುಟುಂಬಸ್ಥರು, ಆನ್ ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದೇ ಇರುವ ಕಾರಣಕ್ಕೆ ತೀವ್ರವಾಗಿ ತಳಮಳಕ್ಕೀಡಾಗಿ ಇಂತಹ ಕೃತ್ಯಕ್ಕೆ ಶರಣಾಗಿದ್ದಾಳೆ ಎಂದಿದ್ದಾರೆ. ಇವರು ಪರಿಶಿಷ್ಟ ಜಾತಿಗೆ ಸೇರಿದ್ದಾರೆ ಎಂದು ವರದಿಯಾಗಿದೆ.