ಉತ್ತರಪ್ರಭ

ಶ್ರೀಮತಿ. ಕೆಸ್ಲಮ್ಮ ಗಂಡ ದುರ್ಗಪ್ಪ ಹೊಟ್ಟಿ

ನವಲಿ: ನವಲಿ ತಾಂಡಾದ ನಿವಾಸಿ ಶ್ರೀಮತಿ ಕೆಸ್ಲಮ್ಮ ಗಂಡ ದುರ್ಗಪ್ಪ ಹೊಟ್ಟಿ ವಯಸ್ಸು(105) ಅನಾರೋಗ್ಯದಿಂದ ಶುಕ್ರವಾರದಂದು ದೈವಾದೀನರಾಗಿದ್ದಾರೆ. ಮೃತರು ಅಪಾರ ಬಂಧು-ಬಳಗವನ್ನು ಬಿಟ್ಟು ಅಗಲಿದ್ದಾರೆ ಮೃತರ ಅಗಲಿಕೆಗೆ ಸಮಾಜದ ಮುಖಂಡರು ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಅಂತ್ಯಕ್ರಿಯೆ ನವಲಿ ತಾಂಡಾದ ರುದ್ರಭೂಮಿಯಲ್ಲಿ ನೆರವೇರುವುದು. ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You May Also Like

ಅರಣ್ಯ ಇಲಾಖೆಯ ದೌರ್ಜನ್ಯ : ರೈತ ಮಹಿಳೆ ಬಲಿ

ಆಕ್ರೋಶಗೊಂಡ ಗ್ರಾಮಸ್ಥರು: ಅರಣ್ಯಾಧಿಕಾರಿಗಳ ದಿಗ್ಬಂಧನ ಉತ್ತರಪ್ರಭಮುಂಡರಗಿ: ತಾಲೂಕಿನ ಕೆಲೂರ ಗ್ರಾಮದ ಬಗರಹುಕುಂ ಸಾಗುವಳಿ ಮಾಡುವ ರೈತರನ್ನು…

ಸುಭಾಷಚಂದ್ರ ಕೋಳೇಕರ ನಿಧನ

ವರದಿ: ಗುಲಾಬಚಂದ ಜಾಧವಆಲಮಟ್ಟಿ : ಇಲ್ಲಿನ ಕೃಷ್ಣಾ ಭಾಗ್ಯಜಲ ನಿಗಮದ ಯೋಜನಾ ಶಾಖೆಯಲ್ಲಿ ಸುದೀರ್ಘ ವರ್ಷಗಳಕಾಲ…

ಸಾಲದ ಭಾದೆ: ರೈತ ಆತ್ಮಹತ್ಯೆ

ಉತ್ತರಪ್ರಭ ಸುದ್ದಿ ಶಿರಹಟ್ಟಿ: ಸಾಲದ ಹೊರೆ ತಾಳಲಾರದೆ ತಾಲೂಕಿನ ಮಾಚೇನಹಳ್ಳಿ ಗ್ರಾಮದ ರೈತನೊಬ್ಬ ನೇಣಿಗೆ ಶರಣಾದ…

ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ: ಕುಟುಂಬಸ್ಥರ ಆರೋಪ ಗದಗ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ…