ಉತ್ತರಪ್ರಭ

ಗದಗ: ನಗರದ ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಕ್ಯಾಪ್ ಜೆಮಿನಿ ಬಹುರಾಷ್ಟ್ರಿಯ ಕಂಪನಿಗೆ ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಆನ್ಲೈನ್ ಮೂಲಕ ನೆಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ವಿಭಾಗದ ಕುಮಾರಿ. ಸೃಷ್ಠಿ ಉಕ್ಕಲಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ, ವಿಭಾಗದ, ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರು, ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿನಿಯ ಸಾಧನೆಗೆ ಶುಭ ಹಾರೈಸಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ಗ್ರಾಮಗಳು ಗಡಗಡ: ಯಾವ ತಾಲೂಕಿನಲ್ಲಿ ಎಷ್ಟು ಕೊರೊನಾ ಪ್ರಕರಣ?

ಗದಗ: ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಗ್ರಾಮೀಣ ಭಾಗದಲ್ಲೂ ಹೆಚ್ಚಿನ ಸೋಂಕಿತರು…

ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ಮಾಡಿದ ಬಿಜೆಪಿ ಕಾರ್ಯಕರ್ತರು

ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ಕ್ರಾಸ್ ನಲ್ಲಿ ಸರ್ಕಲ್ ನಲ್ಲಿ ಬಿಜೆಪಿ ಯುವಮೋರ್ಚಾ ಶಿರಹಟ್ಟಿ ಘಟಕ ಹಾಗೂ…

ಗದಗ ಜಿಲ್ಲೆಯಲ್ಲಿಂದು 10 ಕೊರೊನಾ ಪಾಸಿಟಿವ್: ಶತಕ ದಾಟಿದ ಸೋಂಕಿತರ ಸಂಖ್ಯೆ!

ಜಿಲ್ಲೆಯಲ್ಲಿಂದು ಮತ್ತೆ 7 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಈವರೆಗೆ ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಇದರಲ್ಲಿ ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 2 ಕೇಸ್ ಗಳು ಮೃತ ಪಟ್ಟಿವೆ.

ಮುಂಡರಗಿ: ಸೇತುವೆ ಕುಸಿತ ಸಂಚಾರ ವ್ಯತ್ಯಯ!

ತಾಲೂಕಿನ ಕೊರ್ಲಹಳ್ಳಿ ಬಳಿಯ ಸೇತುವೆ ಇಂದು ಬೆಳಗಿನ ಜಾವ ಕುಸಿತಗೊಂಡಿದ್ದು ಬೆಳಕಿಗೆ ಬಂದಿದೆ. ಅದೃಷ್ಟವಶಾತ್​ ಈ ಸಮಯದಲ್ಲಿ ಹೆಚ್ಚಿನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿಲ್ಲ. ಆದರೆ ಘಟನೆಯಿಂದ ಬೆಳಿಗ್ಗೆ ಕಾರೊಂದು ಜಖಂಗೊಂಡಿದೆ ಎನ್ನಲಾಗಿದೆ.