ಗದಗ: ಸರ್ವೋದಯ ದಿನದ ಅಂಗವಾಗಿ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವದು ಹಾಗೂ ಮಾಂಸ ಮಾರಾಟ ಮಾಡುವದನ್ನು ದಿ.30-01-2022 ರಂದು ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು ಸದರಿ ಆದೇಶವನ್ನು ಉಲ್ಲಂಘಿಸುವವರ ಲೈಸನ್ಸ ರದ್ದು ಮಾಡಲಾಗುವುದು ಎಂದು ಗದಗ-ಬೆಟಗೇರಿ ನಗರಸಭೆ ಪೌರಯುಕ್ತರು ಆದೇಶದಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಪ್ಯಾಕೇಜ್ ಟೆಂಡರ್ ರದ್ದುಗೊಳಿಸುವಂತೆ ಒತ್ತಾಯ

ವರದಿ: ವಿಠಲ ಕೆಳೂತ್ಮಸ್ಕಿ: ಪ್ಯಾಕೇಜ್ ಟೆಂಂಡರ್ ರದ್ದುಗೊಳಿಸಿ ಭ್ರಷ್ಟವಾರ ತಡೆಯುವಂತೆ ಒತ್ತಾಯಿಸಿ ಇಲ್ಲಿನ ಗುತ್ತಿಗೆದಾರ ಸಂಘದ…

ಲಕ್ಷ್ಮೇಶ್ವರ ನಗರಸಭೆಯಿಂದ ಮರೆಯಾಗಿ ಹೋದ ಅಭಿವೃದ್ಧಿ ಕಾಮಗಾರಿಗಳು

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ನಾಲ್ಕನೇ ವಾರ್ಡನಲ್ಲಿ ರಸ್ತೆ ದುರಸ್ಥಿ ಮತ್ತು ನೀರಿನ ಹಾಹಾಕಾರ ಎದ್ದು…

ರಾಜ್ಯದ ಉದ್ದಗಲಕ್ಕೂ ಶುರುವಾದ ಬಂದ್ ಬಿಸಿ!

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ತಾಳುತ್ತಿವೆ ಎಂದು ಆರೋಪಿಸಿ…

ಅಕ್ರಮ ಸಾರಾಯಿ ಮಾರಾಟದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಪಟ್ಟಣ ಸೇರಿದಂತೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದೆ. ಅದರಲ್ಲಿಯೂ ಹೋಟೆಲ್ ಹಾಗೂ ದಾಬಾಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಹನಮಂತ ಚಲವಾದಿ ಆರೋಪಿಸಿದರು.