ವರದಿ: ವಿಠಲ ಕೆಳೂತ್
ಮಸ್ಕಿ:
ರಾಷ್ಟ್ರಪತಿ ಪ್ರಶಸ್ತಿ ಪಡೆದ ಸಿಂಧನೂರಿನ ಡಿವೈಎಸ್ ಪಿ ವೆಂಕಟಪ್ಪ ನಾಯಕಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಸನ್ಮಾನಿಸಿ ಅಭಿನಂದಿಸಿದರು.


ಬಳಿಕ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ದಕ್ಷತೆಯಿಂದ ಸೇವೆ ಸಲ್ಲಿಸಿದ ನಡೆಸಿದ ಪೊಲೀಸ್ ಅಧಿಕಾರಿ ವೆಂಕಟಪ್ಪ ನಾಯಕ ಅವರಿಗೆ ಸಂದ ಗೌರವವಾಗಿದೆ. ಅಭಿನಂದನಾ ಸ್ವೀಕರಿಸಿ ಮಾತನಾಡಿದ ಡಿವೈಎಸ್ ಪಿ ವೆಂಕಟಪ್ಪ ನಾಯಕ ರಾಷ್ಟ್ರಪ್ರಶಸ್ತಿ ಸಿಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಪ್ರಶಸ್ತಿ ಬಂದಿದ್ದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡ ಮಹಾದೇವಪ್ಪಗೌಡ ಪೊಲೀಸ ಪಾಟೀಲ, ಡಾ‌. ಶಿವಶರಣಪ್ಪ ಇತ್ಲಿ ಡಾ. ಬಿ ಎಚ್ ದಿವಟರ,ಅಂದಾನೆಪ್ಪ ಗುಂಡಳ್ಳಿ ಶ್ರೀನಿವಾಸ ಇಲ್ಲೂರ, ದೊಡ್ಡಪ್ಪ ಕಡಬೂರು, ಶಿವಶಂಕ್ರಪ್ಪ ಹಳ್ಳಿ, ಉಮಕಾಂತಪ್ಪ, ಪಂಚಾಕ್ಷರಯ್ಯ ಸ್ವಾಮಿ, ಶಿವಕುಮಾರ, ದೊಡ್ಡಪ್ಪ ಬುಳ್ಳಾ, ಮಲ್ಲಯ್ಯ ಸಾಲಿಮಠ, ಬಸ್ಸಪ್ಪ ಬ್ಯಾಳಿ, ಯಮನಪ್ಪ ಬೋವಿ, ರವಿಗೌಡ ಪಾಟೀಲ, ಪ್ರಸನ್ನ ಪಾಟೀಲ, ಚೇತನ ಪಾಟೀಲ, ಶರಣಬಸವ ಸೊಪ್ಪಿಮಠ, ಶ್ರೀಧರಗೌಡ ಕಡಬೂರ, ಶರಣಗೌಡ, ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರ‌ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದ ಚಡಚಣ್ಣವರ

ಸ್ಥಳೀಯ ಜ್ಞಾನ ಜ್ಯೋತಿ ಕೊಚಿಂಗ್ ಸೆಂಟರ್ ವಿದ್ಯಾರ್ಥಿ ಮಂಜುನಾಥ ಚಡಚಣ್ಣವರ ಮೊರಾರ್ಜಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 2ನೇ ಪಡೆದುಕೊಂಡಿದ್ದಾರೆ.

ಗದಗ ಜಿಲ್ಲಾ ಪಂಚಾಯತ ಸಿಇಓ ಭರತ್ ಎಸ್ ವರ್ಗಾವಣೆ, ಮುಂದಿನ ಆದೇಶದವರೆಗು ಕಾರ್ಯನಿರ್ವಹಿಸಲು ಡಾ. ಸುಶೀಲಾ.ಬಿ ರವರಿಗೆ ಸರ್ಕಾರದ ಆದೇಶ

ಉತ್ತರಪ್ರಭಗದಗ: ಗದಗ ಜಿಲ್ಲಾ ಪಂಚಾಯತ್ತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರನ್ನ ದಿ: 06.04.2022…

ಕುಕನೂರಿನಲ್ಲಿ 23ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ ಮಾಡಲಾಯಿತು.

ಕೊಪ್ಪಳ: ಜಿಲ್ಲೆಯ ಕುಕನೂರು ಹಾಗೂ ಯಲಬರ‍್ಗಾ ತಾಲೂಕಿನ. ಮಾಜಿ ಸೈನಿಕರ ಕ್ಷೇಮಾಭಿವೃದ್ದಿ ಸಂಘದ ಘಟಕದಿಂದ ಕುಕನೂರು…

ಹಣ್ಣು ಮಾರಲು ಬಂದವರಿಗೆ ಕಲ್ಲು ತಗೊಂಡು ಓಡಿಸಿ: ಹಾವೇರಿಯಲ್ಲಿ ಡಂಗೂರ

ಕೇಳ್ರಪ್ಪೋ ಕೇಳ್ರಿ……… ಆ ಊರಿಂದ ಯಾರಾದ್ರು ಹಣ್ಣು ತರಕಾರಿ ಮಾರೋರ ಬಂದ್ರ ಕಲ್ಲು ತಗೊಂಡು ಓಡಿಸುವಂತೆ ಡಂಗೂರ.