ಉತ್ತರಪ್ರಭ

ನರೇಗಲ್:‌ ಪಟ್ಟಣದ ಹುಚ್ಚೀರೇಶ್ವರ ನಗರದ ವಿದ್ಯಾರ್ಥಿ ಕಾರ್ತಿಕ ವೀರಪ್ಪ ಹಳ್ಳಿಕೇರಿ(24) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

ಮೃತ ವಿದ್ಯಾರ್ಥಿ ಮೂರ್ಚೆ ರೋಗದ ಖಾಯಿಲೆಯಿಂದ ಬಳಲುತ್ತಿದ್ದನು ಶಿವಮೋಗ್ಗ, ಹುಬ್ಬಳ್ಳಿ, ಗದಗ, ನರೇಗಲ್‌ ಮುಂತಾದ ಕಡೆಗಳಲ್ಲಿ ತೋರಿಸಿದರು ಕಡಿಮೆ ಆಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಾಲಕರು ದೂರಿನಲ್ಲಿ ದಾಖಲಿಸಿದ್ದಾರೆ. ಈ ಕುರಿತು ನರೇಗಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರುವುಗೊಳಿಸುವಲ್ಲಿ ಸಚಿವ ಸಿ.ಸಿ.ಪಾಟೀಲ್ ಕೈವಾಡ ಆರೋಪ

ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರವುಗೊಳಿಸಲು ಪೊಲೀಸ್ ಇಲಾಖೆ ಬಳಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ತಮ್ಮ ಅಧಿಕಾರ ದರ್ಪ ತೋರಿದ್ದಾರೆ ಎಂದು ರೈತ ಸಂಘದ ತಾಲೂಕಾಧ್ಯಕ್ಷ ಮುತ್ತು ಕುರಿ ಆರೋಪಿಸಿದರು.

ಗದಗ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ನಾಗಾಲೋಟ

ಗದಗ:ಜಿಲ್ಲೆಯಲ್ಲಿ ಕೂರೂನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಎರಡೇ ದಿನದಲ್ಲಿ ಬರೋಬ್ಬರಿ 37 ಜನರಿಗೆ…

ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕಾಕರಣ

ಗದಗ : ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರ, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷದ ಮೇಲ್ಪಟ್ಟ ಸಹ…

ಎಸಿಬಿ ಬಲೆಗೆ ಗದಗ ಕಾರ್ಮಿಕ ನಿರೀಕ್ಷಕಿ

ಕಾರ್ಮಿಕ ಇಲಾಖೆ ಮೇಲೆ ಬುಧವಾರ ಎಸಿಬಿ ದಾಳಿ ನಡೆಸಿದ್ದು, ಕಾರ್ಮಿಕ ಇಲಾಖೆ ನಿರೀಕ್ಷಕಿ ಎಸಿಬಿ ಬಲೆಗೆ ಬಿದ್ದಿದ್ದಾರೆ.