ಉತ್ತರಪ್ರಭ ಸುದ್ದಿ
ಗದಗ: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಯವರು ಫೆಬ್ರುವರಿ 12 ರಂದು ಗದುಗಿಗೆ ಆಗಮಿಸಿ ಮಧ್ಯಾಹ್ನ 03 ಘಂಟೆಗೆ ನಂದೀಶ್ವರ ನಗರದಲ್ಲಿನ ಇಂಡೋರ್ ಸ್ಡೇಡಿಯಮ್ ಹತ್ತಿರ ನಡೆಯಲಿರುವ ಸ್ಥಳಿಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ. 04 ಘಂಟೆಗೆ ಅಣ್ಣಿಗೇರಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.
You May Also Like
ಚರಂಡಿ ಹೂಳು ಎತ್ತಿಸಿ ಸ್ವಚ್ಛತೆ : ಗ್ರಾ.ಪಂ ಸದಸ್ಯನ ಕಾರ್ಯಕ್ಕೆ ಪ್ರಶಂಸೆ
ಕಲ್ಲೂರ ಗ್ರಾಮದ 2ನೇ ವಾರ್ಡಿನ ಯಳವತ್ತಿ ರಸ್ತೆಯ ಚರಂಡಿಯಲ್ಲಿ ಸುಮಾರು ವರ್ಷಗಳಿಂದ ತುಂಬಿಕೊಂಡಿದ್ದ ಹೂಳು ಎತ್ತಿಸಿ ಸ್ವಚ್ಛತೆ ಕೈಗೊಂಡ ಗ್ರಾಮ ಪಂಚಾಯ್ತಿ ಸದಸ್ಯ ಬಸವರಾಜ ರಾಮರಡ್ಡಿ ಅವರ ಕಾರ್ಯಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದರು.
- ಉತ್ತರಪ್ರಭ
- January 28, 2021
ಅಳ್ನಾವರದಲ್ಲಿ ಬಂಜಾರ ಕೂಲಿಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಆರೋಪಿಗಳನ್ನು ಬಂಧಿಸದ ಪೋಲಿಸರ ನಡೆಗೆ ರಾಜ್ಯಾದ್ಯಂತ ತಿವ್ರ ಆಕ್ರೋಶ
ಅಳ್ನಾವರ: ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಿಗೆ ಗ್ರಾಮದಲ್ಲಿ ಬೇರೆ ಬೇರೆ ತಾಂಡಾಗಳಿಂದ ತಮ್ಮ ಉಪಜೀವನಕ್ಕಾಗಿ…
- ಉತ್ತರಪ್ರಭ
- February 10, 2022
ಪೊಲೀಸ್ ಸಿಬ್ಬಂದಿಗೂ ಕೊರೊನಾ – ಹಲವು ಠಾಣೆಗಳು ಸೀಲ್ ಡೌನ್!
ಬೆಂಗಳೂರು: ನಗರದಲ್ಲಿ ಪೊಲೀಸ್ ಸಿಬ್ಬಂದಿಗೂ ಕೊರೊನಾ ಮಹಾಮಾರಿ ಬೆನ್ನು ಬಿದ್ದಿರುವುದಕ್ಕೆ ಇಲಾಖೆ ವಿಷಾದ ವ್ಯಕ್ತಪಡಿಸುತ್ತಿದೆ. ಸಶಸ್ತ್ರ…
- ಉತ್ತರಪ್ರಭ
- June 10, 2020
ಆಲಮಟ್ಟಿಗೆ ಸಿಎಂ ಆಗಮನ – ಬಿಗಿ ಭದ್ರತೆ ನಿಯೋಜನೆ
ಆಲಮಟ್ಟಿ : ರಾಜ್ಯದ ದೊರೆ ಆಗಮನದ ಹಿನ್ನೆಲೆಯಲ್ಲಿ ಉದ್ಯಾನ ನಗರಿ ಆಲಮಟ್ಟಿ ಸಕಲ ಭದ್ರತಾ ಸಿದ್ದತೆಯೊಂದಿಗೆ…
- ಉತ್ತರಪ್ರಭ
- September 29, 2022