ಉತ್ತರಪ್ರಭ ಸುದ್ದಿ
ಗದಗ:
ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಯವರು   ಫೆಬ್ರುವರಿ 12 ರಂದು  ಗದುಗಿಗೆ ಆಗಮಿಸಿ ಮಧ್ಯಾಹ್ನ 03 ಘಂಟೆಗೆ ನಂದೀಶ್ವರ ನಗರದಲ್ಲಿನ ಇಂಡೋರ್ ಸ್ಡೇಡಿಯಮ್ ಹತ್ತಿರ  ನಡೆಯಲಿರುವ ಸ್ಥಳಿಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ಮ. 04 ಘಂಟೆಗೆ  ಅಣ್ಣಿಗೇರಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.  

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 378 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 378 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5213 ಕ್ಕೆ ಏರಿಕೆಯಾದಂತಾಗಿದೆ.

ಈಜಲು ಹೋದ ಇಬ್ಬರು ಹುಡುಗರು ಕ್ವಾರಿಯಲ್ಲೆ ಸಾವು: ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

ಉತ್ತರಪ್ರಭಗದಗ: ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ…

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ನ ಶ್ರೀರಕ್ಷೆ ಇದೆ – ಹೊರಟ್ಟಿ!

ಚಿಕ್ಕಬಳ್ಳಾಪುರ : ಬಿಜೆಪಿಯ ಹೈಕಮಾಂಡ್ ತಮ್ಮ ಅಭಿಪ್ರಾಯವನ್ನು ಯತ್ನಾಳ್ ಅವರ ಮೂಲಕ ಹೇಳಿಸುತ್ತಿದೆ ಎಂದು ಶಾಸಕ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಕೌಜಗೇರಿ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷೆಯಾಗಿ ಸಾವಿತ್ರಮ್ಮ ಅವಿರೋಧ ಆಯ್ಕೆ

ರೋಣ: ತಾಲ್ಲೂಕಿನ ಕೌಜಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಆಯ್ಕೆಯ ಅಂಗವಾಗಿ ಮಂಗವಾರ ಚುನಾವಣಾ ಪ್ರಕ್ರಿಯೆ ಜರುಗಿತು.…