ಉತ್ತರಪ್ರಭ ಸುದ್ದಿ

ನರೆಗಲ್ಲ: ಪಟ್ಟಣ ಪಂಚಾಯತಿಯಲ್ಲಿ ಶುಕ್ರವಾರ ನಡೆಯಬೆಕಿದ್ದ ಬಜೆಟ್ ಮಂಡನೆ ಪೂರ್ವಭಾವಿ ಸಬೆಗೆ ಮುಖ್ಯಾಧಿಕಾರಿ ಗೈರು ಹಾಜರಿಯಿಂದ ಸಭೆ ನಡೆಯದೆ ಮುಖ್ಯಾಧಿಕಾರಿಗಾಗಿ ಸದಸ್ಯರು ಕಾದು ಕುಳಿತ ಪ್ರಸಂಗ ನಡೆಯಿತು.

2022/23 ಸಾಲಿನ ಬಜೆಟ್ ಮಂಡನೆ ಸಲುವಾಗಿ ಶುಕ್ರವಾರ ಕರೆದ ಪೂರ್ವಭಾವಿ ಸಭೆಗೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎಚ್,ವಾಯ್,ಮಣ್ಣೋಡ್ಡರ ಕಾರಣಾಂತರದಿಂದ ಸಭೆಗೆ ಹಾಜರಾಗದೆ ಗೈರಾಗಿದ್ದು ಆಡಳಿತ ಪಕ್ಷದ ಹಾಗೂ ವಿರೋಧ ಪಕ್ಷದ ಸದಸ್ಯರ ಕೊಕಪ್ಪ ತುತ್ತಾಗಿದ್ದು ಸಭೆಯನ್ನು ಮುಂದೂಡಲಾಯಿತು.

ಕೊನೆಗೆ ಸಭೆಯಲ್ಲಿ ಹಾಜರಿದ್ದ ಸದಸ್ಯರೆಲ್ಲ ಉಪಹಾರ ಸೇವಿಸಿ ಸಭೆಯನ್ನು ಮುಂದೂಡಿದರು
ಒಟ್ಟಾರೆ ಉಪಹಾರಕ್ಕೆ ಸೀಮಿತವಾದ ಬಜೆಟ್ ಮಂಡನೆ ಪೂರ್ವಭಾವಿ ಸಭೆಯಾಗಿದ್ದು ವಿರ್ಪಯಾಸವೇ ಸರಿ.

ಬಾಕ್ಸ್: ತಾವೆ ನಿಗದಿಪಡಿಸಿದ 2022/23 ರ ಬಜೆಟ್ ಮಂಡನೆ ಪೂರ್ವಭಾವಿ ಸಭೆಗೆ ಹಾಜರಾಗದೆ ಮುಖ್ಯಾಧಿಕಾರಿ ಗೈರಾಗಿದ್ದು ಸದಸ್ಯರಿಗೆ ಹಾಗೂ ಸಭೆಗೆ ಅಗೌರವ ತೋರಿದ್ದಾರೆ ಎಂದು ಸದಸ್ಯ ರಾಚಯ್ಯ ಮಾಲಗಿತ್ತಿಮಠ ಹೇಳಿದರು.

ಈ ಸಂಧರ್ಭದಲ್ಲಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷೆ ಅಕ್ಕಮ ಮಣ್ಣೋಡ್ಡರ, ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ, ಶ್ರೀ ಶೈಲಪ್ಪ ಬಂಡಿಹಾಳ, ವೀರಪ್ಪ ಜೋಗಿ,ಪಕ್ಕಿರಪ್ಪ ಮಳ್ಳಿ,ಪಕ್ಕಿರಪ್ಪ ಬಂಬ್ಲಾಪುರ,ಮಲಿಕಸಾಬ್ ರೋಣದ,ಮಲ್ಲಿಕಾರ್ಜುನಗೌಡ ಭೂಮನಗೌಡ್ರ,ಜ್ಯೋತಿ ಪಾಯಪ್ಪಗೌಡ್ರ,ಮಂಜುಳಾ ಹುರಳಿ,ವಿಜಯಲಕ್ಷ್ಮಿ ಚಲವಾದಿ,ಬಸಮ್ಮ ಸೋಮಗೊಂಡ,ಬಸಿರಬಾನು ನಧಾಪ್,ಮುತ್ತಪ್ಪ ನೂಲ್ಕಿ,ದಾವುದಾಲಿ ಕುದರಿ ಸಭೆಗೆ ಹಾಜರ ಇದ್ದರು.

Leave a Reply

Your email address will not be published. Required fields are marked *

You May Also Like

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್ ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನದಲ್ಲಿ 50 ಪಾಸಿಟಿವ್ ಪ್ರಕರಣಗಳು…

ಚೀನಾ ಸಂಘರ್ಷ ಅಂತ್ಯ – ಸೇನೆ ಹಿಂಪಡೆಯಲು ನಿರ್ಧಾರ!

ನವದೆಹಲಿ : ಚೀನಾ ಸಂಘರ್ಷದ ಬಳಿಕ ಉಂಟಾಗಿದ್ದ ಗಂಭೀರ ಪರಿಸ್ಥಿತಿಯನ್ನು ತಿಳಿಗೊಳಿಸುವ ಭಾರತ ಮತ್ತು ಚೀನಾ ಸೇನಾ ಮುಖ್ಯಸ್ಥರ ಪ್ರಯತ್ನಕ್ಕೆ ಮಹತ್ವದ ಜಯ ಲಭಿಸಿದ್ದು, ಎರಡೂ ಸೇನಾ ಮುಖ್ಯಸ್ಥರು ತಮ್ಮ ಸೈನಿಕರನ್ನು ಹಿಂದಕ್ಕೆ ಕರೆಯಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…

ಸುಳ್ಳು ಹೇಳಿದ್ದು ಭಾರತವೋ ಅಥವಾ ಡೊನಾಲ್ಡ್ ಟ್ರಂಪೋ?

ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಮಾತಾಡಿದ್ದೇನೆ. ಅವರು ಒಳ್ಳೆಯ ಮನಃಸ್ಥಿತಿಯಲ್ಲಿಲ್ಲ ಎಂದು ಅಮೆರಿಕ…