ವರದಿ: ವಿಠಲ ಕೆಳೂತ್
ಮಸ್ಕಿ:
ಪ್ಯಾಕೇಜ್ ಟೆಂಂಡರ್ ರದ್ದುಗೊಳಿಸಿ ಭ್ರಷ್ಟವಾರ ತಡೆಯುವಂತೆ ಒತ್ತಾಯಿಸಿ ಇಲ್ಲಿನ ಗುತ್ತಿಗೆದಾರ ಸಂಘದ ಮುಖಂಡರು ಪತ್ರ ಚಳುವಳಿ ನಡೆಸಿದರು.

ಪ್ಯಾಕೇಜ್ ಟೆಂಡರ್ ರದ್ದುಗೊಳಿಸುವಂತೆ ಒತ್ತಾಯ


ಪಟ್ಟಣದ ಅಂಚೆ‌ ಕಚೇರಿ ಮುಂಭಾಗದಲ್ಲಿ ಜಮಾವಣೆಹೊಂಡು ಸಿಎಂ ಬಸವರಾಜ ಬೊಮ್ಮಯಿ ಅವರಿಗೆ ಪತ್ರ ಬರೆದು ಅಂಚೆ ಪೆಟ್ಟಿಗೆಯಲ್ಲಿ ಹಾಕಿದರು.
ಬಳಿಕ ಗುತ್ತಿಗೆದಾರ ಸಂಘದ ತಾಲೂಕ ಅಧ್ಯಕ್ಷ ಬಲವಂತರಾಯಗೌಡ ಅವರು ಮಾತನಾಡಿ, ಪ್ಯಾಕೇಜ್ ಟೆಂಡರ್ ಹೆಚ್ಚಾಗಿ ಉಳ್ಳವರ ಪಾಲಾಗುತ್ತಿದೆ. ಸಣ್ಣ ಸಣ್ಣ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಸರ್ಕಾರ ಪ್ಯಾಕೇಜ್ ಟೆಂಡರ್ ರದ್ದುಗೊಳಿಸಿ ಭ್ರಷ್ಟಾಚಾರ ತಡೆಯಬೇಕೆಂದು ಪತ್ರ ಚಳುವಳಿ ಮೂಲಕ ಮನವಿ ಮಡಿದರು.
ಈ ಸಂದರ್ಭದಲ್ಲಿ ಶಿವಕುಮಾರ ಬುದ್ದಿನಿ, ಚಾಂದಪಾಶ ಶೇಡ್ಮೀ, ಬಸವರಾಜ ಉದ್ಬಾಳ,ಸಿದ್ದನಗೌಡ ನಾಗರಬೆಂಚಿ, ವೆಂಕನಗೌಡ, ಚಂದ್ರಶೇಖರ ನಾಯಕ, ಹುಲಗಪ್ಪ,ರಮೇಶ ನಾಯಕ, ಮೌನೇಶ ಸೇರಿದಂತೆ ಇನ್ನಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 5ಕ್ಕೆ

ಗದಗ ನಗರದಲ್ಲಿ ಮತ್ತೊಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಕಲ ಜಿಲ್ಲೆಯಲ್ಲಿ 5 ಪಾಸಿಟಿವ್ ಕೇಸ್ ದೃಢಪಟ್ಟಂತಾಗಿದೆ.

ಮದ್ಯ ಮಾರಾಟ ನಿಷೇಧಕ್ಕೆ ಗೋರ್ ಸೇನಾ ಒತ್ತಾಯ

ಮದ್ಯೆ ಮಾರಾಟ ಸಂಪೂರ್ಣವಾಗಿ ನಿಶೇಧಿಸುವಂತೆ ಒತ್ತಾಯಿಸಿ ಗೋರ್ ಸೇನಾ ಸಂಘಟನೆಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಜ್ಯೂಬಿಲಿಯೆಂಟ್ ಮೀರಿಸಿ ಜನರನ್ನು ಭಯಕ್ಕೆ ತಳ್ಳಿದ ಜಿಂದಾಲ್!

ಬಳ್ಳಾರಿ : ದಿನದಿಂದ ದಿನಕ್ಕೆ ಜಿಂದಾಲ್ನಲಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೈಸೂರಿನ ಜ್ಯೂಬಿಲಿಯೆಂಟ್ ಕಾರ್ಖಾನೆಯನ್ನು…

ರಾಜ್ಯದಲ್ಲಿಂದು 210 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 210 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7944…