ಉತ್ತರಪ್ರಭ

ಗದಗ: ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷವು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿ ಧಾರವಾಡ ಹೈಕೋರ್ಟ್ ಬೆಂಜ್ ಸೋಮವಾರ ಆದೇಶಿಸಿದೆ. ನಗರಸಭೆಯ ಅಧ್ಯಕ್ಷರಾಗಿ ಉಷಾ ದಾಸರ ಮುಂದುವರಿಕೆ. ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಗಾದಿಗೆ ಹಿಡಿದ ಗ್ರಹಹಣ ಬಿಟ್ಟಂತಾಗಿದೆ ಬಿಜೆಪಿ ಉತ್ತಮ ಆಡಳಿತ ನೀಡಿ ಜನರ ಆಶೋತ್ತರಗಳನ್ನು ಇಡೇರಿಸಲಿ.

ಉಚ್ಚನ್ಯಾಯಾಲಯವು ಸಹಾಯಕ ಆಯುಕ್ತರು ಗದಗ ಇವರ ಮೇಲೆ ಜಿಲ್ಲಾಧಿಕಾರಿಯವರು ಸೂಕ್ತ ಕ್ರಮ ತೆಗೆದುಕೊಂಡು 9ದಿನದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲು ಸೂಚಿಸಿದೆ. ಅರ್ಜಿದಾರರು ಬೇಕಾದರೆ ಗದಗ ಚುನಾವಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದೆಂದು ಅಭಿಪ್ರಾಯ ಪಟ್ಟಿದೆ.

Leave a Reply

Your email address will not be published. Required fields are marked *

You May Also Like

ಅಪರೂಪದ ಕರಿನಾಗರ ಪ್ರತ್ಯಕ್ಷ, ಕುತೂಹಲ ಮೂಡಿಸೊದ ಕಪ್ಪು ಬಣ್ಣದ ಉರಗ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಹೊರವಲಯದಲ್ಲಿರುವ ಜ್ಞಾನಮುದ್ರಾ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಅಪರೂಪದ…

ಗಂಗಾಮತ ಸಮಾಜದ ವಧು-ವರರ ಸಮಾವೇಶ

ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದಿಂದ ವಧು-ವರರ ಸಮಾವೇಶ ಜ.31 ರಂದು ಶ್ರೀ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಪೂಜ್ಯಶ್ರೀ ಷ.ಬ್ರ. ಫಕೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜರುಗಲಿದೆ.

ಲಕ್ಷ್ಮೆಶ್ವರದಲ್ಲಿ ಮಣ್ಣು ಮುಕ್ಕುತ್ತಿದ್ದರೂ ಅಧಿಕಾರಿಗಳು ಮೌನ!

ಅನ್ನ ಭಾಗ್ಯ ಯೋಜನೆಯ ಅಕ್ಕಿ, ಮರಳು ಲೂಟಿ ಮಾಡುವುದು ಆಗಾಗ ಸಾಮಾನ್ಯವಾಗಿದೆ. ಆದರೆ, ತಾಲೂಕಿನಲ್ಲಿ ರೈತರ ಜಮೀನುಗಳಲ್ಲಿ ಮಣ್ಣು ಕೂಡ ಸದ್ದಿಲ್ಲದೇ ಲೂಟಿಯಾಗುತ್ತಿರುವುದು ಬೆಳಕಿಗೆ ಬಂದಿದೆ.