ಬೆಂಗಳೂರು: ಹಿಜಾಬ್ ಪ್ರಕರಣದ ತಿರ್ಪುನ್ನು ಇಡಿ ದೇಶದ ಜನತೆಯ ಚಿತ್ತ ನ್ಯಾಯಾಲಯದತ್ತ ನೆಟ್ಟಿತ್ತು.ಅದರಲ್ಲೂ ಕರ್ನಾಟಕದ ನ್ಯಾಯಾಲಯವು ಇಂದು ತೀರ್ಪನ್ನು ಪ್ರಕಟಿಸಿದೆ.ಶಾಲೆಗಳಲ್ಲಿ ಹಿಜಾಬ್ ಇಲ್ಲ ನ್ಯಾಯಾಲಯದ ತೀರ್ಪು ಪ್ರಕಟ ಅರ್ಜಿದಾರರ ಅರ್ಜಿಯನ್ನು ವಜಾಗೊಳಿಸಿ ಹಿಜಾಬ್ ಪ್ರಕರಣಕ್ಕೆ ಅಂತ್ಯ ಹಾಡಿದೆ. ಶಾಲೆಗಳಿಗೆ ಸಮವಸ್ತ್ರದ ಹಕ್ಕು ಇದೆ. ಸುದಿರ್ಘ ವಿಚಾರಣೆಯ ನಂತರ ತೀರ್ಪು ಪ್ರಕಟಿಸಿದೆ.
You May Also Like
ಗಜೇಂದ್ರಗಡದಲ್ಲಿ ಉಪ ಖಜಾನೆ ಕಚೇರಿ ಆರಂಭ
ಸರ್ಕಾರದ ಹಣಕಾಸಿನ ವ್ಯವಹಾರವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಗಜೇಂದ್ರಗಡ ತಾಲೂಕಿನಲ್ಲಿ ಉಪ ಖಜಾನೆ ಕಚೇರಿ ಆರಂಭಿಸುವ ಮೂಲಕ ತಾಲೂಕಾ ಕೇಂದ್ರಕ್ಕೆ ಮತ್ತೊಂದು ಇಲಾಖೆ ಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಾ ಕೇಂದ್ರದ ಎಲ್ಲ ಇಲಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಕಳಕಪ್ಪ ಬಂಡಿ ಹೇಳಿದರು.
- ಉತ್ತರಪ್ರಭ
- December 16, 2020