ಉತ್ತರಪ್ರಭ

ಸಿಂದಗಿ: ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ  ಶಾಂತಿ ಸಭೆ ಮಾಡಲಾಯಿತು ಸಭೆಯಲ್ಲಿ ಸಿಂದಗಿ ನಗರದ ಹಲವು ಸಂಘಟನೆಯ ಸಂಘಟನಾಕಾರರು ಹಾಗೂ ಪ್ರಮುಖ ವಾರ್ಡಿನ ಸದಸ್ಯರು ಈ ಸಭೆಯಲ್ಲಿ ಹಾಜರಿದ್ದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಂದಗಿ ಪೊಲೀಸ್ ಠಾಣಾ ಸಿ.ಪಿ.ಆಯ್. ರವಿ ಸಿ. ಉಕ್ಕಂದ ಹಬ್ಬಗಳು ಸರ್ವಧರ್ಮಗಳ ಸಮನ್ವಯ ಸಂಕೇತ ಹೀಗಿರುವಾಗ ಈ ಹೋಳಿ ಹಬ್ಬದಂದು ಸಿಂದಗಿ ನಗರದ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಯಾವುದೇ ರೀತಿಯ ಸಾಮಾನ್ಯ ಜನರಿಗೆ ತೊಂದರೆ ಆಗದಂತೆ ಯಾವುದೇ ರೀತಿಯ ಭೇದಭಾವ ಇಲ್ಲದೆ ಹೋಳಿ ಹುಣ್ಣಿಮೆ ಆಚರಣೆ ಮಾಡಬೇಕೆಂದು ಶಾಂತಿಃ ಸಭೆಯಲ್ಲಿ ಮಾತನಾಡಿದರು.
ಅದೇ ರೀತಿ ಸಿಂದಗಿ ಠಾಣೆಯ ಪಿ.ಎಸ್.ಆಯ್. ನಿಂಗಪ್ಪ ಪೂಜಾರಿ ಇವರು ಶಾಂತಿ ಸೌಹಾರ್ದತೆಯ ಸಂಕೇತವಾದ ಹೋಳಿ ಹಬ್ಬವನ್ನು ಯಾವುದೇ ರೀತಿಯ ಅಹಿತಕರವಾದ ಘಟನೆವಾಗದಂತೆ ಯಾವುದೇ ಅನ್ಯ ಧರ್ಮದವರಿಗೆ ತೊಂದರೆ ಆಗದಂತೆ ಪ್ರೀತಿಯಿಂದ ಈ ಹಬ್ಬವನ್ನು ಸರಳ ರಿತಿಯಲ್ಲಿ ಆಚರಿಸಬೇಕೆಂದು ಸಭೆಗೆ ಆಗಮಿಸಿದ ಎಲ್ಲ ಧರ್ಮದ ಸದಸ್ಯರಲ್ಲಿ ಮನವಿ ಮಾಡಿಕೊಂಡರು.

Leave a Reply

Your email address will not be published. Required fields are marked *

You May Also Like

ಲಾರಿ ಬೈಕ್ ಅಪಘಾತ ವ್ಯಕ್ತಿ ಸಾವು ಅಪಘಾತಕ್ಕೆ ಪೋಲಿಸ್ ಪೆದೆ ಕಾರಣ, ಗ್ರಾಮಸ್ಥರ ಆರೋಪ

ಮುಳಗುಂದ : ಲಕ್ಷ್ಮೇಶ್ವರ ಕಡೆಯಿಂದ ಮುಳಗುಂದಕ್ಕೆ ಬರುತ್ತಿದ್ದ ಮರಳು ತುಂಬಿದ್ದ ಲಾರಿ ಹಿಂದಕ್ಕೆ ಚಲಿಸಿದ ಪರಿಣಾಮ…

ಡೆತ್‌ನೋಟ್ ಬರೆದಿಟ್ಟು ಪೊಲೀಸ್ ಪೇದೆ ಸಾವು

ಉತ್ತರಪ್ರಭ ಸುದ್ದಿಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಮನೆಯಲ್ಲಿ ಪೊಲೀಸ್ ಪೇದೆಯೊಬ್ಬರು ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ…

ಮತ್ತು ಬರುವ ಔಷಧಿ ನೀಡಿ ನಟಿಯ ಮೇಲೆ ಅತ್ಯಾಚಾರ!

ಬೆಂಗಳೂರು : ಮತ್ತು ಬರುವ ಔಷಧಿ ಕುಡಿಸಿ ನಟಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಗರದಲ್ಲಿ…

ಕೆಲೂರ : ಸಚಿವ ಶ್ರೀರಾಮುಲು ಅವರಿಂದ ಮೃತರ ಕುಟುಂಬಕ್ಕೆ ವೈಯಕ್ತಿಕ 2ಲಕ್ಷ ಪರಿಹಾರ

ಉತ್ತರಪ್ರಭ ಗದಗ: ಮುಂಡರಗಿ ತಾಲೂಕ ಕೆಲೂರು ಗ್ರಾಮದ ನಿರ್ಮಲಾ ಪಾಟೀಲ ವಾರದ ಹಿಂದೆ ಅರಣ್ಯಾಧಿಕಾರಿಗಳ ಕಿರುಕುಳದಿಂದ…