ಮುಳಗುಂದ : ಇಲ್ಲಿನ ವೀರರಾಣಿ ಕಿತ್ತೂರ ಚನ್ನ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಣ್ಣ ಕಮಾಜಿ, ಉಪಾಧ್ಯಕ್ಷರಾಗಿ ಬಿ.ವಿ.ಸುಂಕಾಪೂರ ಅವರು ಅವಿರೋದವಾಗಿ ಆಯ್ಕೆಯಾದರು.
ಆಯ್ಕೆ ಸಂಬಂಧ ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆ ಮಾಡಿದರು. ಈ ಸಂರ್ಭದಲ್ಲಿ ಕೆ.ಎಲ್.ಕರೇಗೌಡ್ರ, ಶರಣಪ್ಪ ಕಮಾಜಿ, ನಾಗಪ್ಪ ಬಾಳಿಕಾಯಿ, ಗಂಗಪ್ಪ ಕುಲಕರ್ಣಿ, ವಿಜಯ ನೀಲಗುಂದ, ರವಿ ಬಳಗೇರ, ಸುಷ್ಮಾ ಕೆಂಚನಗೌಡ್ರ,ಸುಮಾ ಕಣವಿ ಮೊದಲಾದವರು ಇದ್ದರು. ಸವಿತಾ ನೀಲಗುಂದ ಚುನಾವಣೆ ಕರ್ತವ್ಯ ನಿರ್ವಹಸಿದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ಸದ್ಯಕ್ಕೆ ಲಾಕ್ ಡೌನ್ ಇಲ್ಲ: ಡಿಸಿ ಸುಂದರೇಶ ಬಾಬು

ಜಿಲ್ಲೆಯಲ್ಲಿ ಒಂದು ಹಂತಕ್ಕೆ ಕೋರೊನಾ ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದು ತಕ್ಷಣಕ್ಕೆ ಯಾವುದೇ ಬಗೆಯ ಲಾಕ್ ಡೌನ್ ಜಾರಿ ಮಾಡುತ್ತಿಲ್ಲ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.

ಮಗನಿಗೆ ‌ಪರೀಕ್ಷೆಗೆ ಕರೆದೊಯ್ಯುವಾಗ ಅಪಘಾತ: ಸ್ಥಳದಲ್ಲೆ ತಂದೆ ಸಾವು.!

ರಾಯಚೂರು: ಮಗನನ್ನು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿ ತಂದೆ ಸ್ಥಳದಲ್ಲೇ…

ಮುಂಡರಗಿ ಪುರಸಭೆಗೆ ಅಧ್ಯಕ್ಷರಾಗಿ ಕವಿತಾ, ಉಪಾಧ್ಯಕ್ಷರಾಗಿ ಚಿಕ್ಕಣ್ಣನವರ ಆಯ್ಕೆ

ಸ್ಥಳೀಯ ಪುರಸಭೆಯ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಬಿ.ಜೆ.ಪಿ ಪಕ್ಷದಿಂದ ಕವಿತಾ ಉಳ್ಳಾಗಡ್ಡಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶಿವಪ್ಪ ಚಿಕ್ಕಣ್ಣನವರ ಅವಿರೋಧ ಆಯ್ಕೆ ಆಗುವದರ ಮೂಲಕ ಮುಂಡರಗಿ ಪುರಸಭೆಯನ್ನು ಬಿ.ಜೆ.ಪಿ ಪಕ್ಷವು ಉಳಿಸಿಕೊಂಡಿದೆ.

ಗದಗ ಜಿಲ್ಲೆಯ 3 ತಾಲೂಕು ಸೇರಿ ರಾಜ್ಯದ 43 ಅತಿವೃಷ್ಠಿ, ಪ್ರವಾಹ ಪೀಡಿತ ತಾಲೂಕುಗಳ ಘೋಷಣೆ

2020ನೇ ಸಾಲಿನ ಮುಂಗಾರು ಋತುವಿನ ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದಿರುವ ಭಾರಿ ಮಳೆಯಿಂದ ಉಂಟಾಗಿರುವ ಅತಿವೃಷ್ಠಿ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಮನೆ ಹಾನಿ, ಬೆಳೆಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನಲೆಯಲ್ಲಿ