ಉತ್ತರಪ್ರಭ
ಆಲಮಟ್ಟಿ:
ಶ್ರೀಶೈಲ ಕ್ಷೇತ್ರದ ಶ್ರೀ ಮಲ್ಲಿಕಾರ್ಜುನ ಸನ್ನಿಧಾನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿರುವ ಭಕ್ತಾದಿಗಳಿಗೆ ಶನಿವಾರ ಇಲ್ಲಿ ಅನ್ನ ಸಂತರ್ಪಪಣೆ ಸೇವೆ ನಡೆಯಿತು.
ಆಲಮಟ್ಟಿಯ ಈಶ್ವರಲಿಂಗ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಅನ್ನ ದಾಸೋಹ ಸೇವಾ ಕಾರ್ಯಕ್ರಮದಲ್ಲಿ ನಿಡಗುಂದಿ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಭಾಗವಹಿಸಿದ್ದರು. ಗ್ರಾಮಸ್ಥರಾದ ಸುಭಾಸ ಪಾಟೀಲ, ರೇವಣಸಿದ್ದಪ್ಪ ಹುಂಡೇಕಾರ, ಶಿವಾನಂದ ಪಾಟೀಲ, ಚಿಮ್ಮಲಗಿ ಅಡಿಯಪ್ಪ, ಸುರೇಶ ಹುರಕಡ್ಲಿ ಮೊದಲಾದವರ ನೇತೃತ್ವದಲ್ಲಿ ಶ್ರೀಶೈಲ ಪಾದಯಾತ್ರೆ ಭಕ್ತರಿಗೆ ಮೊದಲ ಬಾರಿಗೆ ಅನ್ನ ದಾಸೋಹ ಸೇವಾ ಕೈಂಕರ್ಯ ಕೈಗೊಂಡಿದ್ದರು. ಪಾದಯಾತ್ರಿಗಳು ಆಗಮಿಸುತ್ತಿದ್ದಂತೆ ದೇಗುಲದಲ್ಲಿ ಭಕ್ತಿಭಾವದ ಪರಾಕಾಷ್ಠೆಯ ಮೊಳಗಿತು. ಮಲ್ಲಿಕಾರ್ಜುನ ಕಂಬಿಗೆ ಶೃದ್ಧಾಪೂರ್ವಕ ಭಕ್ತಿಯಿಂದ ಗ್ರಾಮಸ್ಥರು ಪೂಜಿಸಿ ನಮಿಸಿದರು. ಧನ್ಯತೆಯಲಿ ಮಿಂದರು.

ಆಲಮಟ್ಟಿಯಲ್ಲಿ ಶ್ರೀಶೈಲ ಪಾದಯಾತ್ರೆ ಭಕ್ತರಿಗೆ ಅನ್ನ ಸಂತರ್ಪಣೆ ಸೇವೆ ನಡೆಯಿತು. ಮಲ್ಲಿಕಾರ್ಜುನ ಕಂಬಿಗೆ ಗ್ರಾಮಸ್ಥರು ಭಕ್ತಿಯಿಂದ ಪೂಜಿಸಿ ಧನ್ಯತೆ ಭಾವ ತೋರಿದರು.
ಜಾಹಿರಾತು
ಜಾಹಿರಾತು
ಜಾಹಿರಾತು
ಜಾಹಿರಾತು

Leave a Reply

Your email address will not be published. Required fields are marked *

You May Also Like

ಉಚಿತ ಈ ಶ್ರಮ ಕಾರ್ಡ್: ಪ್ರಕಾಶಪ್ಪ ಹೇಮನೂರ

ಉತ್ತರಪ್ರಭ ಯಾದಗಿರ: ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ವತಿಯಿಂದ ಈ ಶ್ರಮ್ ಕಾರ್ಡನ್ನು…

ಲೋಕಸಭೆಯಲ್ಲಿ ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಮಂಡನೆ –ಮತದಾರರ ಪಟ್ಟಿಗೆ ಆಧಾರ ಜೊಡಣೆ ಪ್ರತಿಪಕ್ಷ ವಿರೋಧ

ದೆಹಲಿ:ಲೋಕಸಭೆಯಲ್ಲಿ ಚುಣಾವಾಣಾ ಕಾನೂನು (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಈ ತಿದ್ದುಪಡಿಯಲ್ಲಿ ಮುಖ್ಯವಾಗಿ ನಕಲಿ ಮತದಾರರನ್ನು ತಡೆಯುವುದು…

ಇಂದು ಕೃಷ್ಣೆ ಮಡಿಲಿನ ಆರಾಧ್ಯ ದೇವತೆ ಚಂದ್ರಗಿರಿ ಜಾತ್ರಾ ವೈಭವ

ಗುಲಾಬಚಂದ ಜಾಧವ ಉತ್ತರಪ್ರಭಆಲಮಟ್ಟಿ: ಜಂಗಮರ ನೆಲೆ ಆಲಮಟ್ಟಿ ಬಹುಭಾಗ ಲಾಲ್ ಬಹದ್ದೂರ್ ಜಲಾಶಯದ ತೆಕ್ಕೆಯಲ್ಲಿದೆ. ಹಲ…

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ-ಹೊರಹರಿವು ಯಥಾಸ್ಥಿತಿ..!

ಉತ್ತರಪ್ರಭಆಲಮಟ್ಟಿ: ಇಲ್ಲಿನ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಕೃಷ್ಣಾ ನದಿಯ ಮೂಲಕ ಹರಿದು ಬರುತ್ತಿರುವ ನೀರಿನ…