ಮುಂಬೈ: ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ತಂಡದ ನಾಯಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದು, ಚೆನ್ನೈ ತಂಡದ ನೂತನ ನಾಯಕರಾಗಿ ರವೀಂದ್ರ ಜಡೇಜಾ ಅವರು ನೇಮಕಗೊಂಡಿದ್ದಾರೆ.ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಟ್ವೀಟ್ ಮಾಡಿದ್ದು, ಎಂಎಸ್ ಧೋನಿ ಅವರು ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ಅವರಿಗೆ ವರ್ಗಾಯಿಸಿದ್ದಾರೆ ಎಂದು ಹೇಳಿದೆ.

2008ರಲ್ಲಿ ಆರಂಭವಾದ ಐಪಿಎಲ್ ಲೀಗ್‌ನ ಆರಂಭದಿಂದಲೂ ಸಿಎಸ್‌ಕೆ ನಾಯಕರಾಗಿರುವ ಧೋನಿ ಅವರಿಗೆ ಇದು ಐಪಿಎಲ್ ಕೊನೆಯ ಆವೃತ್ತಿ ಆಗಬಹುದು. ಅವರು ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ.

ಜಾಹಿರಾತು
ಜಾಹೀರಾತು
ಜಾಹಿರಾತು
ಜಾಹೀರಾತು
Leave a Reply

Your email address will not be published. Required fields are marked *

You May Also Like

ನವದೆಹಲಿ : ದೇಶದ ಮೆಟ್ರೋ ನಗರಗಳು ರೆಡ್ ಜೋನ್ ನಲ್ಲಿ: ಆರೋಗ್ಯ ಸಚಿವಾಲಯ ನಿರ್ಧಾರ

ದೇಶದಲ್ಲಿನ ಎಲ್ಲ ಮೆಟ್ರೋ ನಗರಗಳನ್ನು ರೆಡ್ ಜೋನ್ ನಲ್ಲಿರಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧರಿಸಿದೆ.

ಗವಾಸ್ಕರ್ ವಿರುದ್ಧ ಕೊಹ್ಲಿ ಹೆಂಡತಿಯ ಆಕ್ರೋಶ!

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಮಾಜಿ ಕ್ರಿಕೆಟರ್ ಸುನಿಲ್ ಗವಾಸ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10118…

ಮೋದಿ ವಿರುದ್ಧ ಗುಡುಗಿರುವ ಮಾಜಿ ಪ್ರಧಾನಿ!

ನವದೆಹಲಿ : ಚೀನಾ ಸಂಘರ್ಷದ ಕುರಿತು ಮಾತನಾಡಿರುವ ಪ್ರಧಾನಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತಮ್ಮ ಸ್ಥಾನದ ಸಮರ್ಥನೆ ಮಾಡಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.