ಮಸ್ಕಿ: ಇಲ್ಲಿನ ವಾಲ್ಮೀಕಿ ನಗರದಲ್ಲಿನ‌ ಯಮನೂರಪ್ಪನ ಉರಸು ಮೆರವಣಿಗೆ ನಡೆಸಿ ಸಂಭ್ರಮಿಸಲಾಯಿತು. 32ನೇ ವರ್ಷದ ಯಮನೂರಪ್ಪನ ಉರಸು ನಿಮಿತ್ಯ ಗುರುವಾರ ಬೆಳಿಗ್ಗೆ ವಿವಿಧ ಧಾರ್ಮಿಕ ವಿಧಿ‌ವಿಧಾನದ ಮೂಲಕ ಪೂಜೆ ಪುನಸ್ಕಾರ ನೆರವೇರಿಸಲಾಯಿತು. ಪಟ್ಟಣದ 13ನೇ ವಾರ್ಡಿನ ವಾಲ್ಮೀಕಿ ನಗರದಲ್ಲಿನ ಯಮನೂರಪ್ಪನ ದರ್ಗಾದ ಬಳಿ ಪ್ರತಿ ವರ್ಷದಂತೆ ಈ ಭಾರಿಯು ಮೂರು ದಿನಗಳ ಕಾರ್ಯಕ್ರಮ ನಡೆಯಿತು. ಮಾರ್ಚ್ 23ರಂದು 25ರವರೆಗೆ ಸತತ ಮೂರು ದಿನಗಳ ನಾನಾ ಕಾರ್ಯಕ್ರಮ ನಡೆಯುತ್ತದೆ.
ಮೊದಲನೇ ದಿನ ಗಂಧಾ, ಎರಡನೇ ದಿನ ಉರಸು, ಮೂರನೇ ದಿನ ಜಿಯಾರತ್ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಬಸನಗೌಡ ಪೊಲೀಸ್ ಪಾಟೀಲ, ಸೇರಿದಂತೆ ವಾಲ್ಮೀಕಿ ನಗರದ ಬಡಾವಣೆಯ ನಿವಾಸಿಗಳಿದ್ದರು.

Leave a Reply

Your email address will not be published. Required fields are marked *

You May Also Like

ಮನುಕುಲದ ಸೂರ್ಯ ಲಿಂ.ತೋಂಟದ ಸಿದ್ದಲಿಂಗ ಶ್ರೀ

ಆಲಮಟ್ಟಿ : ಲಿಂ, ತೋಂಟದ ಡಾ.ಸಿದ್ದಲಿಂಗ ಶ್ರೀ ಕರುನಾಡು,ದೇಶ ಕಂಡ ಅಪರೂಪದ ಜೀವ ದೈವ. ನಿಭೀ೯ಡೆ…

ಪೆಟ್ರೋಲ್-ಡೀಸೆಲ್ ದರ ಏರಿಕೆ

ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿಯೇ ಸಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ.

ದೀಪಾವಳಿಗೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ಬಸ್!

ಬೆಂಗಳೂರ : ದೀಪಾವಳಿಯ ಅಂಗವಾಗಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ 1 ಸಾವಿರ ಹೆಚ್ಚುವರಿ ಬಸ್ ಗಳನ್ನು ಓಡಿಸಲು ಮುಂದಾಗಿದೆ.

ರಾಜಸ್ಥಾನದಲ್ಲಿ ಸೋಂಕಿತರ ಸಂಖ್ಯೆ ವಿಪರೀತ ಹೆಚ್ಚಳ – ಗಡಿ ಬಂದ್!!

ಜೈಪುರ: ಮಹಾಮಾರಿಯ ಅಟ್ಟಹಾಸ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಗಡಿ ಬಂದ್…