ಉತ್ತರಪ್ರಭ

ಗದಗ:ಉತ್ತರ ಕರ್ನಾಟಕದಲ್ಲಿ ಐತಿಹಾಸಿಕ ಮತ್ತು ಪುರಾತನವಾದ ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ನಿಮಿತ್ಯ ತೇರಿನ ಗಾಲಿ ಪೂಜಾ ಕಾರ್ಯಕ್ರಮ ದಿನಾಂಕ : ೦೨-೦೪-೨೦೨೨ ರಂದು ಶನಿವಾರ ಸಾಯಂಕಾಲ ೬-೩೦ ಗಂಟೆಗೆ ಪರಮಪೂಜ್ಯ ಶ್ರೀ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳವರ ಸನ್ನಿಧಿಯಲ್ಲಿ ನೇರವೆರುವುದು. ಶ್ರೀ ಸ್ವಾಮಿ ಸಿದ್ಧಲಿಂಗೇಶ್ವರರ ಭಕ್ತರು, ಶ್ರೀಮಠದ ಅಭಿಮಾನಿಗಳು, ಜಾತ್ರಾ ಸಮಿತಿಯ ಪದಾಧಿಕಾರಿಗಳು ಹಾಗೂ ಉಪಸಮಿತಿಗಳ ಪದಾಧಿಕಾರಿಗಳು, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರು & ಸರ್ವಸದಸ್ಯರು, ಬಸವದಳ, ಬಸವಕೇಂದ್ರ,
ಸರ್ವಸದ್ಭಕ್ತ ಮಹಾಜನತೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲು ತೋಂಟದಾರ್ಯ ಜಾತ್ರಾಮಹೋತ್ಸವ ಸಮಿತಿ ಅಧ್ಯಕ್ಷರಾದ ಅಮರೇಶ ಅಂಗಡಿ ಹಾಗೂ ಸರ್ವ ಪದಾಧಿಕಾರಿಗಳು ವಿನಂತಿಸಿದ್ದಾರೆ

Leave a Reply

Your email address will not be published. Required fields are marked *

You May Also Like

ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ: ರವಿಕಾಂತ ಅಂಗಡಿ

ಉತ್ತರಪ್ರಭಬೆಳ್ಳಟ್ಟಿ: ಶಿರಹಟ್ಟಿ ತಾಲೂಕಿನ ಬೆಳ್ಳಟಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ಪರೀಕ್ಷಾ ಒಂದು…

ಭಾವೈಕ್ಯದ ಮಾಧುರ್ಯ ಬೆಳಕು ತೋಂಟದ ಸಿದ್ದಲಿಂಗ ಶ್ರೀ- ಪ್ರೊ.ಆಶಾದೇವಿ

ವರದಿ: ಗುಲಾಬಚಂದ ಜಾಧವಗದಗ : ತಾಯಿ ತನ್ನ ಮಕ್ಕಳಿಗೆ ಎಂದೂ ಭೇದಭಾವ ಮಾಡಲ್ಲ.ಹಾಗೆಯೇ ಬೆಂಕಿ,ಗಾಳಿ,ನೀರು ನಿಸರ್ಗದ…

ಸೂರಣಗಿಯ ಬಾಲಕರಿಬ್ಬರು ತುಂಗಭದ್ರಾ ನದಿಯಲ್ಲಿ ಮುಳಗಿ ಸಾವು

ಶಿರಹಟ್ಟಿ : ಸಂಕ್ರಾಂತಿ ಹಬ್ಬ ದಂದು ಸೂರಣಗಿ ಗ್ರಾಮದ ಬಾಲಕರ ಪಾಲಿಗೆ ಕರಾಳ ಅಷ್ಟೇ ಅಲ್ಲದೇ…