ಉತ್ತರಪ್ರಭ
ಗದಗ: ಗದಗ ಜಿಲ್ಲಾ ಪಂಚಾಯತ್ತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರನ್ನ ದಿ: 06.04.2022 ರಂದು ರಾಜ್ಯ ಸರ್ಕಾರ ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿದೆ ಹಾಗೂ ಮುಂದಿನ ಸರ್ಕಾರದ ಆದೇಶ ಹೊರಡಿಸುವವರೆಗು ಧಾರವಾಡದ ಜಿಲ್ಲಾ ಪಂಚಾಯತ್ ಸಿಇಓ ಡಾ. ಸುಶೀಲಾ.ಬಿ ಐಎಎಸ್ ರನ್ನ ಗದುಗಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುವಂತೆ ಆದೇಶ ಹೋರಡಿಸಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ಎಲ್ಲೆಲ್ಲಿ ಕೊರೊನಾ ನಂಟು!

ಗದಗ: ಬಳ್ಳಾರಿ ಜಿಲ್ಲೆಯ ಹಡಗಲಿ ತಾಲ್ಲೂಕಿನ ಕೋಲಾರಗಟ್ಟಿ ಗ್ರಾಮದ ನಿವಾಸಿ 3 ವರ್ಷದ ಹೆಣ್ಣು ಮಗು…

ಕೈ ಕಮಲದ ನಡುವೆ ಟ್ವೀಟ್ ಸಮರ

ಬ್ರಷ್ಟಾಚಾರದ ವಿಷಯವೀಗ ಕೈ-ಕಮಲದ ಟ್ವೀಟ್ ಸಮರಕ್ಕೆ ಕಾರಣವಾಗಿದೆ. ಡಿಕೆಶಿ ವಿಚಾರವಾಗಿ ಬಿಜೆಪಿ ಟ್ವೀಟ್ ಮಾಡಿದರೆ, ಸಿಎಂ ಬಿಎಸ್ವೈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಪರಿಹಾರ ಸಿಗಬಹುದೇ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ.!

ಸಮಸ್ಯೆಗಳ ಸಾಗರವನ್ನೆ ಹೊತ್ತುಕೊಂಡು ನಿಂತ ರಣತೂರು ಗ್ರಾಮಕ್ಕೆ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ ಸಮಸ್ಯೆಗಳ ನಿವಾರಣೆಯಾಗಬಹುದೇ ಎಂಬ ತವಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ.

ಗದಗನಲ್ಲಿಂದು 18 ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 78 ಕ್ಕೆ ಏರಿಕೆ

ಗದಗ: ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 78…