ಉತ್ತರಪ್ರಭ

ಮುಳಗುಂದ: ಸಮೀಪದ ಬಸಾಪೂರ ಗ್ರಾಮದ ಹತ್ತಿರದ ತೋಟದಲ್ಲಿ ನೀರು ಹಾಯಿಸಲು ಮೋಟರ್ ಸ್ವಿಚ್ ಹಾಕುವ ವೇಳೆ ವಿದ್ಯುತ್ ಸ್ಪರ್ಶವಾಗಿ ಅಬ್ದುಲ್ ಗಪಾರ ಮ. ಶೇಖ(54) ಎನ್ನುವ ವ್ಯಕ್ತಿ ಮೃತಪಟ್ಟ ಘಟನೆ ಅವರ ಸ್ವಂತ ತೋಟದಲ್ಲೆ ಗುರುವಾರ ಸಂಜೆ ನಡೆದಿದೆ.

ಮೃತಪಟ್ಟ ವ್ಯಕ್ತಿ ಪಟ್ಟಣದ ಶೇಖ ಓಣಿಯ ನಿವಾಸಿಯಾಗಿದ್ದು ಅವರ ಸ್ವಂತ ತೋಟದಲ್ಲೆ ಘಟನೆ ನಡೆದಿದೆ. ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ನಿಯಮ ಉಲ್ಲಂಘನೆ: ಗದಗ ಜಿಲ್ಲೆ ಗ್ರಾಮೀಣ ಭಾಗದಲ್ಲಿ ದಂಡ ವಸೂಲಿ

ಗದಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾ ಪಂಚಾಯತಿಯಿAದ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಈ ಕಾರೈಪಡೆ ತಂಡಗಳು ಶುಕ್ರವಾರ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಲಾದ ನಿಯಮಗಳ ಉಲ್ಲಂಘಿಸಿದ ಸಾರ್ವಜನಿಕರಿಗೆ ಸ್ಥಳದಲ್ಲೆ ದಂಡ ವಿಧಿಸುವ ಮೂಲಕ 30 ಸಾವಿರಕ್ಕೂ ಅಧಿಕ ದಂಡ ವಸೂಲಾಯಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ತಿಳಿಸಿದ್ದಾರೆ.

ಗದಗನಲ್ಲಿಂದು ಒಂದು ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 79…

ರೋಣ ಸಾಹಿತ್ಯ ಭವನದಲ್ಲಿ ಶ್ರೀ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ

ರೋಣ: ಸಾಹಿತ್ಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ…

ಗದಗ ಜಿಲ್ಲೆಯಲ್ಲಿಂದು 73 ಕೊರೊನಾ ಪಾಸಿಟಿವ್!

ಈ ಮೂಲಕ ಒಟ್ಟು ಈವರೆಗೆ 1140 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 56 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 438 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ.