ಉತ್ತರಪ್ರಭ
ಗದಗ:
ನಗರದ ಖ್ಯಾತ ವಕೀಲರಾದ ಬಿ ಸಿ ಪಾಟೀಲರವರ ತಂದೆಯವರಾದ ಚಂದ್ರೆಗೌಡ ಪಾಟೀಲ (87)ಇಂದು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದು. ಅವರಿಗೆ ಒರ್ವ ಪುತ್ರ, ನಾಲ್ಕು ಜನ ಪುತ್ರಿಯರು, ಮೊಮ್ಮಕ್ಕಳು ಮತ್ತು ಅಪಾರ ಬಂದುಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ದಿನಾಂಕ: 11.03.2022 ಸಮಯ: ಮುಂಜಾನೆ ೧೧ಘಂಟೆಗೆ ವೀರಶೈವ ಲಿಂಗಾಯಿತ ರುದ್ರಭೂಮಿಯಲ್ಲಿ ನೇರವೇರುವುದು.

Leave a Reply

Your email address will not be published. Required fields are marked *

You May Also Like

ಮಾನಸಿಕ ಒತ್ತಡದ ನಿವಾರಣೆಗೆ ದೈಹಿಕ ಚಟುವಟಿಕೆ ಅಗತ್ಯ

ಆರೋಗ್ಯ ಸಂಪತ್ತಿಗಿಂತ ಮಿಗಿಲಾದ ಸಂಪತ್ತು ಇನ್ನೊಂದಿಲ್ಲ. ಆರೋಗ್ಯವೇ ಭಾಗ್ಯ. ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಥಿತಿಯಲ್ಲಿದ್ದರೆ ಜೀವನದಲ್ಲಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಬಿ. ಸಂಕನೂರ ತಿಳಿಸಿದರು.

ವಿವಿಧ ಸಂಘಟನೆಗಳಿಂದ 916ನೇ ಬಸವ ಜಯಂತಿ ಆಚರಣೆ

ಬಸವಣ್ಣನವರ ತತ್ವಗಳು ಸರ್ವಕಾಲಿ ಸತ್ಯಗಳಾಗಿವೆ ಉತ್ತರಪ್ರಭ ಸುದ್ದಿ ಗದಗ : ಶ್ರೀ ತೋಂಟದಾರ್ಯ ಮಠದ ಪೂಜ್ಯ…

ರಾಜ್ಯಾದ್ಯಂತ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ: 150 ಸ್ಥಾನ ಗೆಲ್ಲುವ ಗೂರಿ..!

ಉತ್ತರಪ್ರಭಗದಗ: ರಾಜ್ಯಾದ್ಯಂತ 150 ಸ್ಥಾನ ಗೆಲ್ಲುವ ಉದ್ದೇಶದಿಂದ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮ ಆಯೋಜನೆ…

ಜಾನಪದ ಸಂಭ್ರಮ ಹಾಗೂ ಕಲಾವಿದರಿಗೆ ಪುರಸ್ಕಾರ ಸಮಾರಂಭ

ಉತ್ತರಪ್ರಭ ಸುದ್ದಿ ಗದಗ: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಗದಗ ವತಿಯಿಂದ ನವಂಬರ್…