ಗದಗ: ನಗರದ ಖ್ಯಾತ ವಕೀಲರಾದ ಬಿ ಸಿ ಪಾಟೀಲರವರ ತಂದೆಯವರಾದ ಚಂದ್ರಗೌಡ ಪಾಟೀಲ (87)ಇಂದು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದು. ಅವರಿಗೆ ಒರ್ವ ಪುತ್ರ, ನಾಲ್ಕು ಜನ ಪುತ್ರಿಯರು, ಮೊಮ್ಮಕ್ಕಳು ಮತ್ತು ಅಪಾರ ಬಂದುಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ದಿನಾಂಕ: 11.04.2022 ಸಮಯ: ಮುಂಜಾನೆ ೧೧ಘಂಟೆಗೆ ವೀರಶೈವ ಲಿಂಗಾಯಿತ ರುದ್ರಭೂಮಿಯಲ್ಲಿ ನೇರವೇರುವುದು.

Leave a Reply

Your email address will not be published. Required fields are marked *

You May Also Like

ಮಾ.20ಕ್ಕೆ ನವೀನ್ ಮೃತದೇಹ ಆಗಮನ: ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಶೆಲ್ ದಾಳಿಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ…

ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ. ಬ್ಯಾಂಕ್ ಗೆ ವಂಚನೆ

ಉತ್ತರಪ್ರಭ ಸುದ್ದಿ, ಗದಗ: ನಗರದ ಐಡಿಬಿಐ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 1 ಕೋಟಿ…