ಉತ್ತರಪ್ರಭ ಸುದ್ದಿ
ಗದಗ: ನಗರದ ವೆಂಕಟೇಶ್ ಹಾಗೂ ಮಹಾಲಕ್ಷ್ಮೀ ಚಿತ್ರ ಮಂದಿರದಲ್ಲಿ ಕೆಜಿಎಫ್-2 ಚಿತ್ರ ಬಿಡುಗಡೆ ಹಿನ್ನಲೆ ಅಭಿಮಾನಿಗಳಿಂದ ಚಿತ್ರಮಂದಿರದ ಮುಂಬಾಗದಲ್ಲಿ ರಾಕಿoಗ್ ಸ್ಟಾರ್ ಯಶ್ ಕಟೌಟ್‌ಗೆ ಕ್ಷೀರಾಭಿಷೇಕ ಮಾಡಿ, ಕರ್ಪುರ ಬೆಳಗಿ ಕುಂಬಳಕಾಯಿ ಹಾಗೂ ತೆಂಗಿನ ಕಾಯಿ ಒಡೆಯುವ ಮೂಲಕ ಪಟಾಕಿ ಸಿಡಿಸಿ, ಅಭಿಮಾನಿಗಳು ನೇತ್ರದಾನಕ್ಕೆ ನೊಂದಣಿ ಮಾಡಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ ಯಶ್ ಅಭಿಮಾನಿಗಳು.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿಯಲ್ಲಿ ಕಟ್ಟಿಗೆ ಅಡ್ಡೆಗಳ ದರ್ಬಾರಿಗೆ ಅನುಮತಿ ಕೊಟ್ಟವರು ಯಾರು..?

ನಿನ್ನೆಯಷ್ಟೆ ಕಟ್ಟಿಗೆ ಅಡ್ಡೆಗಳಿಂದ ಕೊರೊನಾ ಆತಂಕ ಎನ್ನುವ ಶಿರ್ಷಿಕೆಯಡಿ ವಿಶೇಷ ವರದಿಯನ್ನು ಉತ್ತರಪ್ರಭ ಪ್ರಕಟಿಸಿತ್ತು. ಆದರೆ ಇದರ ಆಳಕ್ಕಿಳಿದಾಗ ಗೊತ್ತಾಗಿದ್ದು, ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡೆಗಳಿಗೆ ಅನುಮತಿ ನೀಡಿದವರು ಯಾರು? ಎನ್ನುವ ಪ್ರಶ್ನೆ.

ಗದಗ ಜಿಲ್ಲೆಯಲ್ಲಿಂದು ಮತ್ತೆ 2 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಮತ್ತೆ 2 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ…

ಗದಗ ಜಿಲ್ಲೆ ರೈತರಿಗೆ ಉಪಯುಕ್ತ ಮಾಹಿತಿ: ಮೊಬೈಲ್ ನಲ್ಲೆ ಸಿಗಲಿದೆ ಮಳೆ, ಬೆಳೆ ವಿವರ

ಗದಗ: ಕೃಷಿ ಹಾಗೂ ಹವಾಮಾನ ಸಂಬಂಧಿತ ಆ್ಯಪ್‌ಗಳುಇತ್ತೀಚಿಗೆ ಹವಾಮಾನ ವೈಪರೀತ್ಯದಿಂದಾಗಿ ಕೃಷಿ ಉತ್ಪಾದನೆ ಕುಂಠಿತಗೊಂಡಿದೆ. ಬರ,…

ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದಿಂದ ಅಹಾರ ವಿತರಣೆ

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಹಾಗೂ ದೊಡ್ಡೂರ ಸೂರಣಗಿ ಕೊಂಚಿಗೇರಿ ಸೇರಿ ಗ್ರಾಮೀಣ ಪ್ರದೇಶದಲ್ಲಿ ತೆರಳಿ ಸಿದ್ದಪಡಿಸಿದ ಆಹಾರದ ಬಾಕ್ಸ್ ವಿತರಿಸಿದರು.