ಉತ್ತರಪ್ರಭ
ಗದಗ:
ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ ಮುಳಗಿ ಸಾವನಪ್ಪಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ನಿರಂತದ ಶೋಧ ಕಾರ್ಯ ನಡೆಸುತ್ತುದ್ದಾರೆ ಎಂದು ತಿಳಿದು ಬಂದಿದೆ

ಇಂದು ಮದ್ಯಾಹ್ನ ರಾಜು ರೋಣದ (17), ಈರಪ್ಪ (17)  ಇಬ್ಬರು ಬಾಲಕರು ಶ್ಯಾಗೋಟಿಯಿಂದ ಚಿಕ್ಕಹಂದಿಗೋಳ ಮದ್ಯೆ ಇರುವ ಕ್ವಾರಿಯಲ್ಲಿ ಈಜಲು ತೆರಳಿದ್ದರು ಎನ್ನಲಾಗಿದೆ. ಶವ ಮೇಲೆ ಬರದ ಕಾರಣ ಈಜು ತಜ್ಞರು ಶವ ಶೋಧ ನಡೆಸಿದರು ಶವಗಳು ಸಿಗದ ಕಾರಣ ಮತ್ತೆ ರಾತ್ರಿ ಅಗ್ನಿ ಶಾಮಕ ದಳದಿಂದ ಶವಗಳ ಶೋಧ ಕಾರ್ಯ ಮುಂದುವರೆದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ವಿವಿಧ ಸ್ಥಳಗಳ ಪರಿಶೀಲನೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಇಂದು ಭೇಟಿ ನೀಡಿ ಗದಗ ನಗರದಲ್ಲಿ ವಲಸೆ ಕಾರ್ಮಿಕರಿಗೆ ಒದಗಿಸಲಾದ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ನಿವೃತ್ತ ಕರಣಿಕ ಶಾಂತೂ ತಡಸಿಗೆ ಹೃದಯಸ್ಪರ್ಶಿ ಸನ್ಮಾನ ಗುರುಗಳೇ ದೇವರು ಶಿಷ್ಯರೇ ಭಕ್ತರು-ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ

ಉತ್ತರಪ್ರಭ ಸುದ್ದಿಆಲಮಟ್ಟಿ: ಮಕ್ಕಳನ್ನು ಪರಿಪೂರ್ಣ ಶಿಲೆಗಳನ್ನಾಗಿ ರೂಪಿಸುವಲ್ಲಿ ಗುರುಗಳ ಹಾಗು ಗುರುಮಾತೆಯರ ಪಾತ್ರ ಬಹುಮುಖ್ಯ ಎಂದು…

ಜು.30 ರಿಂದ ಸಿಇಟಿ ಪರೀಕ್ಷೆ

ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಸಲಾಗುತ್ತಿದ್ದು, ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.

ತ್ರಿಪುರಾದಲ್ಲಿ ಸೈನಿಕರಿಗೆ ಮಾತ್ರ ಕಂಡು ಬಂದ ಸೋಂಕು!

ತ್ರಿಪುರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಮತ್ತೆ 24 ಜನ ಬಿಎಸ್ ಎಫ್ ಯೋಧರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣ 88 ಕ್ಕೆ ತಲುಪಿವೆ .