ಉತ್ತರಪ್ರಭ
ಹುದ್ದೆ: 2022-23 ನೇ ಶೈಕ್ಷಣಿಕ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ, ವಿಧ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ, ತಾತ್ಕಾಲಿಕವಾಗಿ ಒಟ್ಟು 22000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನಿಡಿದೆ.
ಜಿಲ್ಲಾವಾರು ಹುದ್ದೆಗಳ ವಿವರ
