ಉತ್ತರಪ್ರಭ
ಅರ್ಜಿ ಆಹ್ವಾನ
ಗದಗ: 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ 300 ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಐ.ಐ.ಎಂ.ಬೆoಗಳೂರಿನಲ್ಲಿ ಉಚಿತವಾಗಿ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 45 ವರ್ಷದೊಳಗಿನ ಪದವೀದರರು ಇಲಾಖೆಯ www.sw.kar.nic.in ವೆಬ್‌ಸೈಟ್‌ನಲ್ಲಿ ಜುಲೈ 18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಗದಗರವರ ಕಛೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸಹಾಯವಾಣಿ ಸಂಖ್ಯೆ: 9482300400 ಗೆ ಸಂಪರ್ಕಿಸಬಹುದಾಗಿದೆ.