ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರಾಗಿ ಸೇರಿಕೊಂಡು ಹಂತಹಂತವಾಗಿ ಮುಂಬಡ್ತಿ ಪಡೆದು ಕಾರ್ಯದರ್ಶಿ ಹುದ್ದೆಗೇರಿ ಪಿಡಿಒ ಆಗಿ ಬಡ್ತಿ ಪಡೆದು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ಮಾಗಳ ಗ್ರಾಮದ ಟಿ.ಮಹಮದ್ ಅಲಿ ಅವರು ತೀವ್ರ ಅನಾರೋಗ್ಯದಿಂದ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಮೃತರು ಹೆಂಡತಿ, ಒಬ್ಬ ಮಗ ಇಬ್ಬರು ಹೆಣ್ಣುಮಕ್ಕಳು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಬೆಳಗ್ಗೆ 9 ಗಂಟೆಗೆ ಸ್ವಗ್ರಾಮ ಮಾಗಳದಲ್ಲಿ