ಉತ್ತರಪ್ರಭ ಸುದ್ದಿ

ಗದಗ: ತಾಲೂಕಿನ ಬೆಳಹೋಡ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಗ್ರಾಮ ಪಂಚಾಯತಿಯ ಒಟ್ಟು 10 ಸದಸ್ಯರ ಪೈಕಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದಾವಲಸಾಬ್ ಹಿತ್ತಲಮನಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸರೋಜಿನಿ ಬೆಟಗೇರಿ ವಿರುದ್ಧ ಎಂಟು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ದಾವಲಸಾಬ್ ಹಿತ್ತಲಮನಿ ಗೆಲುವಿಗೆ ಬೆಂಬಲಿಗರು ಬಣ್ಣ ಹಚ್ಚಿ, ಸಿಡಿ ಮದ್ದುಗಳನ್ನು ಸಿಡಿಸುವ ಮೂಲಕ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ ನಡವಿನಮನಿ, ಗ್ರಾಪಂ ಮಾಜಿ ಅಧ್ಯಕ್ಷ ಬಸನಗೌಡ ಗೌಡರ, ಹಸನಸಾಬ್ ನದಾಫ್, ಶರೀಫಸಾಬ್ ದೊಡ್ಡಮನಿ, ಗೂಳಪ್ಪ ಬೀರೆನವರ, ಸಂತೋಷ ಹೊಸಳ್ಳಿ, ದಾವಲಸಾಬ್ ಹೊಂಬಳ, ಪರಸಪ್ಪ ದೊಡ್ಡಮನಿ, ರುದ್ರಗೌಡ ಪಾಟೀಲ್, ಶರೀಫಸಾಬ್ ಹಳ್ಳಿಹಾಳ, ಶ್ವೇತಾ ಹುಡೇದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿ

80 ವರ್ಷ ಮೇಲ್ಪಟ್ಟ ಮತದಾರರ ಮತದಾನ ಜಾಗ್ರತಿಯಲ್ಲಿ: ಅಭಯ ಪಾಟೀಲ ಅಭಿಮತ ಉತ್ತರಪ್ರಭ ಸುದ್ದಿ ರೋಣ:…

ಗದಗ ಜಿಲ್ಲೆಯಲ್ಲಿ ಸೋಂಕಿನ ಏಕ್-ದಮ್ ನೆಗೆತ: ಯಾವ ಊರಲ್ಲಿ ಎಷ್ಟು?

ಗದಗ ಜಿಲ್ಲೆಯ ಮಟ್ಟಿಗೆ ಈ ಹಿಂದೆ ಒಂದೇ ದಿನ 24 ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು ಗರಿಷ್ಠ…

ರೋಣ ತಾಲೂಕಾ ಒಳಾಂಗಣ ಕ್ರೀಡಾಂಗಣದ ನೂತನ ಕಟ್ಟಡದ ಉದ್ಘಾಟನೆ

ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.

ಪರಿಹಾರ ಸಿಗಬಹುದೇ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ.!

ಸಮಸ್ಯೆಗಳ ಸಾಗರವನ್ನೆ ಹೊತ್ತುಕೊಂಡು ನಿಂತ ರಣತೂರು ಗ್ರಾಮಕ್ಕೆ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ ಸಮಸ್ಯೆಗಳ ನಿವಾರಣೆಯಾಗಬಹುದೇ ಎಂಬ ತವಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ.