ಕೊಪ್ಪಳ: ಜಿಲ್ಲೆಯ ಕುಕನೂರು ಹಾಗೂ ಯಲಬರ‍್ಗಾ ತಾಲೂಕಿನ. ಮಾಜಿ ಸೈನಿಕರ ಕ್ಷೇಮಾಭಿವೃದ್ದಿ ಸಂಘದ ಘಟಕದಿಂದ ಕುಕನೂರು ಹುತಾತ್ಮರ ಭವನ ವಿದ್ಯಾನಂದ ಗುರುಕುಲ ಶಾಲೆಯಲ್ಲಿ 23ನೇ ಸೈನಿಕರ ವಿಜಯೋತ್ಸವ ಆಚರಿಸಲಾಯಿತುಹೌದು 1999ರಲ್ಲಿ ನೆಡೆದ ಕರ‍್ಗಿಲ್ ಯುದ್ದದಿಂದ ವೀರ ಮರಣ ಹೋಂದಿದ ಸೈನಿಕರನ್ನು ಗೌರವ ಸೂಚಿಸಲುವಾಗಿ 23ನೇ ಕಾರ್ಗಿಲ್ ವಿಜಯೋತ್ಸವ ಆಚರಣೆಯನ್ನು ಕುಕನೂರು ಹಾಗೂ ಯಲಬರ‍್ಗಾ ತಾಲೂಕಿನ ಮಾಜಿ ಸೈನಿಕರು ಎಲ್ಲಾ ದೇಶಾಭಿಮಾನಿಗಳು ಗಣ್ಯರು ಸೇರಿಕೊಂಡು.

ಈ ವೇಳೆಯಲ್ಲಿ ಕುಕನೂರಿನ ಅನ್ನದಾನೇಶ್ವರಮಠದ ಶ್ರೀ ಮಹಾದೇವರು ಶ್ರೀಗಳಿಂದ ಹಾಗೂ ವೇದಿಕೆಯಲ್ಲಿ ಇರುವ ಗಣ್ಯರಿಂದ ಈ ಕರ‍್ಯಕ್ರಮವನ್ನು ಉದ್ಘಾಟಿಸಲಾಯಿತುಹೌದು ಭಾರತ ದೇಶದಲ್ಲಿ ಪ್ರತಿಯೊಂದು ರ‍್ಷ ಪ್ರತ್ಯೇಕವಾಗಿ ಸೈನಿಕರ ದಿನಾಚರಣೆಯನ್ನು ಆಚರಿಸುವದಕ್ಕೆ ಕೇಂದ್ರ ಸರಕಾರ ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಸೇರಿದಂತೆ ಭಾರತ ದೇಶಾದ್ಯಂತ ಎಲ್ಲಾ ರಾಜ್ಯದಲ್ಲಿ ಸೈನಿಕರ ದಿನಾಚರಣೆಯನ್ನು ಆಚರಿಸುವದಕ್ಕೆ ಕೇಂದ್ರ ಸರ್ಕಾರ ಆದೇಶ ಮಾಡಬೇಕು ದೇಶಾದ್ಯಂತ ಸೈನಿಕರ ಭವನ ನರ‍್ಮಿಸಿ ಕೊಡಬೇಕು, ದೇಶಾದ್ಯಂತ ಸೈನಿಕರ ವೃತ್ತವನ್ನು ರಾಜ್ಯದಲ್ಲಿ ಹಳ್ಳಿ ಹಳ್ಳಿಯಲ್ಲಿ ಗುರುತಿಸಬೇಕು ಎಂದು ಸೈನಿಕರ ದಿನಾಚರಣೆ ಕರ‍್ಯಕ್ರಮದಲ್ಲಿ ರಾಜ್ಯಧ್ಯಕ್ಷರಾದ ವಿ.ಆರ್. ನಾರಾಯಣರೆಡ್ಡಿ ಬಣದ ರೈತ ಸಂಘದ ಜಿಲ್ಲಾಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರ ಇವರು ಮಾತನಾಡಿಕುಕನೂರು ತಾಲೂಕಿನ ತಹಶೀಲ್ದಾರ್ ಅಧಿಕಾರಿಗಳ ಮೂಲಕಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತ ಸಂಘದ ಜಿಲ್ಲಾಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರ ಇವರು ಈ ಮನವಿಯನ್ನು ಸಲ್ಲಿಸಿದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಎಸ್ಎಸ್ಎಸ್ಎಲ್ಸಿ ಫಲಿತಾಂಶ ಇಳಿಕೆಗೆ ಶಿಕ್ಷಕರ ಅಪೂರ್ಣತೆಯೆ ಕಾರಣವಂತೆ!

ಶಿರಹಟ್ಟಿ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವರ್ಷದಿಂದ ವರ್ಷಕ್ಕೆ ಇಳಿಕೆ ಕ್ರಮದಲ್ಲಿ ಸಾಗುತ್ತಿದ್ದು, ಇದಕ್ಕೆ ಶಿಕ್ಷಕರ ಅಪೂರ್ಣತೆಯೇ…

ಗಾಂಧೀಜಿ ಪ್ರತಿಮೆ ದ್ವಂಸಗೊಳಿಸಿದ ಕಿಡಿಗೇಡಿಗಳು

ದೇಶದಲ್ಲಿ ಜ.30 ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಹುತಾತ್ಮರಾದ ದಿನ ಆಚರಿಸಲಾಗುತ್ತಿದ್ದು, ಅಮೇರಿಕದಲ್ಲಿ ಶನಿವಾರ ಮಹಾತ್ಮ ಗಾಂಧೀಜಿ ಅವರ ಕಂಚಿನ ಪ್ರತಿಮೆಯನ್ನು ದ್ವಂಸಗೊಳಸಿದ್ದಾರೆ.

ಎಬಿವಿಪಿಯಿಂದ ಕಾಲೇಜು ಕಟ್ಟಡದ ದುರಸ್ತಿಗಾಗಿ ಪ್ರತಿಭಟನೆ.

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು…

SBI ಗ್ರಾಮಸೇವಾ ಕೇಂದ್ರ ಉದ್ಘಾಟನೆ: ಸಶಕ್ತಿಕರಣದ ಮೂಲ ಉದ್ದೇಶ ಸಾಕಾರವಾದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ

ಮುಂಡರಗಿ: ಸರ್ಕಾರದ ಯೋಜನೆಗಳು ಹಾಗು ಸೌಲಭ್ಯಗಳು ಸಾಕಷ್ಟು ಇವೆ. ಆದರೆ ಅವುಗಳ ಸದ್ಭಳಕೆಯಾಗಬೇಕು. ಮುಖ್ಯವಾಗಿ ಸಶಕ್ತಿಕರಣದ…