ಉತ್ತರಪ್ರಭ ಸುದ್ದಿ
ಹಂಪಿ:
75 ನೇ ಅಮೃತ ಮಹೋತ್ಸವದ ಅಂಗವಾಗಿ ಹಂಪಿಯ ಐತಿಹಾಸಿಕ ಸ್ಮಾರಕಗಳಿಗೆ ತ್ರಿವರ್ಣ ದ್ವಜವನ್ನು ಹೊಲುವ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಝಗಮಗಿಸುವ ಬೆಳಕಿನಲ್ಲಿ ವಿಜಯ ವಿಠ್ಠಲ ದೇಗುಲ ಸಂಕೀರ್ಣ, ಕಲ್ಲಿನ ತೆರು, ಸಪ್ತಸ್ವರ ಮಂಟಪ, ಸೇರಿದಂತೆ ಎಲ್ಲಾ ಸ್ಮಾರಕಗಳೂ ಹೊಸ ಮೆರುಗಿನೊಂದಿಗೆ ಕಂಗೋಳಿಸುತ್ತಿದ್ದು, ನೋಡುಗರ ಮನ ಸೇಳೆಯುತ್ತಿದೆ.

Leave a Reply

Your email address will not be published. Required fields are marked *

You May Also Like

ಭಾವೈಕ್ಯದ ಮಾಧುರ್ಯ ಬೆಳಕು ತೋಂಟದ ಸಿದ್ದಲಿಂಗ ಶ್ರೀ- ಪ್ರೊ.ಆಶಾದೇವಿ

ವರದಿ: ಗುಲಾಬಚಂದ ಜಾಧವಗದಗ : ತಾಯಿ ತನ್ನ ಮಕ್ಕಳಿಗೆ ಎಂದೂ ಭೇದಭಾವ ಮಾಡಲ್ಲ.ಹಾಗೆಯೇ ಬೆಂಕಿ,ಗಾಳಿ,ನೀರು ನಿಸರ್ಗದ…

ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ: ಪ್ರತಿಪಕ್ಷಗಳ ವಿರೋಧ

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ಇದಕ್ಕೆ ರೈತಪರ…

ಗದಗ ಜಿಲ್ಲೆಯಲ್ಲಿಂದು 302 ಕೊರೊನಾ ಪಾಸಿಟಿವ್: ಐವರು ಮೃತ

ಗದಗ: ಜಿಲ್ಲೆಯಲ್ಲಿ ಇಂದು 307 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ಒಟ್ಟು 22730 ಆಗಿದೆ. ಇದುವರೆಗೆ 372520 ಜನರು ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ 381761ಮಾದರಿ ಸಂಗ್ರಹಿಸಲಾಗಿದೆ. ಇದರಲ್ಲಿ 358843 ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾಗಿದ್ದು, 188 ಕೇಸ್ ಗಳ ವರದಿ ಬರಲು ಬಾಕಿ ಇದೆ. ಇಂದು ಐದು ಜನ ಸೇರಿ 236 ಜನರು ಈವರೆಗೆ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಇಂದು 405 ಜನರು ಸೇರಿ ಒಟ್ಟು 19598 ಜನ ಗುಣಮುಖರಾಗಿದ್ದಾರೆ. ಸದ್ಯ 2896 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಅಂಕಿ ಅಂಶ ಬಿಡುಗಡೆ ಮಾಡಿದ್ದಾರೆ.

ಮಹಾಶಕ್ತಿ ಕೇಂದ್ರ ಅಧ್ಯಕ್ಷರಾಗಿ ನಾಗರಾಜ ಯಂಬಲದ ಆಯ್ಕೆ

ಮಸ್ಕಿ: ನಗರದ ಮಹಾಶಕ್ತಿ ಕೇಂದ್ರ ಅಧ್ಯಕ್ಷವನ್ನಾಗಿ ಆಯ್ಕೆಯಾದ ನಾಗರಾಜ ಯಂಬಲದ ಅವರಿಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಸನ್ಮಾನಿಸಿದರು.