ಉತ್ತರಪ್ರಭ

ಗದಗ: 75ನೇ ಸ್ವಾತಂತ್ರ್ಯದ “ಅಮೃತ ಮಹೋತ್ಸವದ” ಅಂಗವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, CRP, BRPಯವರಿಗಾಗಿ ಸ್ವಾತಂತ್ರ್ಯ ಹೋರಾಟಗಾರರ ಜೀವನ ಹಾಗೂ ಮೌಲ್ಯಗಳ ಕುರಿತು ಆನ್ಲೈನ್ ವೆಬಿನಾರ್ ಹಮ್ಮಿಕೊಳ್ಳಲಾಗಿದೆ. ಸಂಬಂಧಿಸಿದ ಎಲ್ಲರೂ ಹಾಜರಾಗಲು ಸೂಚಿಸಿದ್ದಾರೆ. ಹಾಗೂ ಈ ವೆಬಿನಾರ್ ನ್ನು ಪ್ರಾರಂಭಿಸಿದ ನಂತರ ಶೇರ್ ಮಾಡಲಾಗುವ You tube link ಬಳಸಿ ಕೂಡ ಆಲಿಸಬಹುದು.

https://teams.live.com/meet/9565807261283

ಉಪನ್ಯಾಸಕರು: ಶ್ರೀ ಮಲ್ಲಿಕಾರ್ಜುನ ಸಿದ್ದಣ್ಣವರ. ಕನ್ನಡ ದಿನಪತ್ರಿಕೆ, ಹುಬ್ಬಳ್ಳಿ ಬ್ಯುರೋ ಮುಖ್ಯಸ್ಥರು, ಹುಬ್ಬಳ್ಳಿ ವಿಷಯ: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕಾ ಮಾಧ್ಯಮದ ಪಾತ್ರ

ದಿ:14-08-22 ಸಮಯ: ಸಂಜೆ 6-00ಕ್ಕೆ ಈ ಕೆಳಗಿನ ಮೈಕ್ರೋಸಾಫ್ಟ್ ಟೀಮ್ ಆಪ್ ಲಿಂಕ್ ಬಳಸಿ ಹಾಜರಾಗಲು ಎಸ್ ಡಿ ಗಾಂಜಿ ಉಪನಿರ್ದೇಶಕರು (ಅಬಿವೃದ್ಧಿ)ಡಯಟ್ ಗದಗ ತಿಳಿಸಿದ್ದಾರೆ.


Leave a Reply

Your email address will not be published. Required fields are marked *

You May Also Like

ನರೆಗಲ್ ಗಾರ್ಡನ್ ಕಥೆ: 10 ಲಕ್ಷ ಖರ್ಚು ಮಾಡಿ 9 ವರ್ಷವಾದ್ರು, ಉಪಯೋಗಕ್ಕೆ ಬಾರದ ಉದ್ಯಾನವನ..!

ಗದಗ: ದೇವಾಲಯದ ಪಕ್ಕದಲ್ಲಿರುವ ಉದ್ಯಾನವನ ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಎನ್ನುವಂತಿದೆ. ಸರ್ಕಾರ…

ಪ.ಜಾ-ಪ.ಪಂ ಕುಂದುಕೊರತೆ ಸಭೆ

ನಗರದ ಡಿ.ಸಿ.ಮಿಲ್ ತಳಗೇರಿ ಓಣಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ ಆಯೋಜಿಸಲಾಯಿತು.

ವಿಕ್ಯಾಂಡ ಕರ್ಪ್ಯೂಗೆ ರೋಣದಲ್ಲಿ ಬೆಂಬಲ

ನಗರಾದ್ಯಂತ ವಿಕೆಂಡ್ ಕರ್ಪ್ಯೂಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಯಾರೊಬ್ಬರೂ ಅನಗತ್ಯವಾಗಿ ಹೊರಗಡೆ ಬರದೇ ಮನೆಯಲ್ಲಿಯೇ ಕುಳಿತಿರುವುದು ಕಂಡು ಬಂದಿತು.

ಗದಗ ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್..!

ಗದಗ ಜಿಲ್ಲೆಯಲ್ಲಿಂದು ಕೂಡ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ.