ಉತ್ತರಪ್ರಭ ಸುದ್ದಿ

ಗದಗ: ಪ್ರವಾಸಿ ಮಂದಿರದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಜಿಲ್ಲಾಧ್ಯಕ್ಷರಾದ ಶ್ರೀ.ಈರಣ್ಣ ಕರಿಬಿಷ್ಠಿ ಯವರ ಅಧ್ಯಕ್ಷತೆಯಲ್ಲಿ ನಡೆದ ಗದಗ ಜಿಲ್ಲಾ ಪಂಚಮಸಾಲಿ ಯುವ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ. ಗದಗ ನಗರದ ನಿವಾಸಿ ಶಿವಕುಮಾರ_ತಡಕೋಡ ರವರನ್ನು ಆಯ್ಕೆ ಮಾಡಲಾಯಿತು, ಗದಗ ತಾಲೂಕ ಯುವ ಘಟಕದ ಅಧ್ಯಕ್ಷರಾಗಿ ಗದಗ ನಗರದ ನಿವಾಸಿ ವಿಜಯಕುಮಾರ_ಕುರ್ತಕೋಟಿ ಯವರನ್ನು ಆಯ್ಕೆ ಮಾಡಲಾಯಿತು,

ಈ ಸಂದರ್ಭದಲ್ಲಿ ರಾಜ್ಯ ಯುವ ಘಟಕದ ಅಧ್ಯಕ್ಷರಾದ ಶ್ರೀ ಮಂಜುನಾಥ ನವಲಗುಂದ,ಜಿಲ್ಲಾ ಗೌರವಾದ್ಯಕ್ಷರಾದ ಶ್ರೀ ಶಿವಾನಂದ ಪಲ್ಲೇದ,ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಶಿವಕುಮಾರ ಬಳಿಗಾರ,ರಾಜ್ಯ ಸಮಿತಿ ಸದಸ್ಯರಾದ ಶ್ರೀ ಎಫ್ ವಿ ಮರಿಗೌಡ್ರ ಶ್ರೀ ಶರಣ್ ಪಾಟೀಲ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕೆ ಕೆ ಮಾಳಗೌಡ್ರ, ಶಿರಹಟ್ಟಿ ತಾಲೂಕ ಅಧ್ಯಕ್ಷರಾದ ಶ್ರೀ ಬಿ ಡಿ ಪಲ್ಲೇದ್, ಮಂಜುನಾಥ ಮುಧೋಳ, ಗದಗ ತಾಲೂಕ ಅಧ್ಯಕ್ಷರಾದ ಶ್ರೀ ಸಿದ್ದು ಪಾಟೀಲ, ಪ್ರದಾನ ಕಾರ್ಯದರ್ಶಿ ಬಸವನಗೌಡ ಸೂರಪ್ಪಗೌಡ, ಸಿದ್ದು ಜೀವನಗೌಡ್ರ, ಮುಂಡರಗಿ ತಾಲೂಕ ಯುವ ಘಟಕ ತಾಲೂಕ ಅಧ್ಯಕ್ಷರಾದ ಶ್ರೀ ಸೋಮು ಹಕ್ಕಂಡಿ, ಶಿರಹಟ್ಟಿ ತಾಲೂಕ ಯುವ ಘಟಕ ಅಧ್ಯಕ್ಷರಾದ ಶ್ರೀ ಸಿದ್ಧು ಪಾಟೀಲ, ರೋಣ ತಾಲೂಕ ಯುವ ಘಟಕ ಅಧ್ಯಕ್ಷರಾದ ಶ್ರೀ ಬಸನಗೌಡ ಪಾಟೀಲ, ಶ್ರೀ ದೇವಪ್ಪ ಇಟಗಿ ಶ್ರೀ ಸಿದ್ಧು ದೇಸಾಯಿ ಶ್ರೀ ಮಂಜುನಾಥ ಉಳ್ಳಾಗಡ್ಡಿ ಶ್ರೀ ಶಶಿಧರಗೌಡ ಪಾಟೀಲ ಶ್ರೀ ಗಿರೀಶ್ ತೆಗ್ಗಿನಮನಿ ಶ್ರೀ ವಿಶ್ವನಾಥ ದಲಾಲಿ,ಶ್ರೀ ನಾಗರಾಜ ಮುರಡಿ ಶ್ರೀ ಮಲ್ಲಿಕಾರ್ಜೂನ ಕಿರೆಸೂರ, ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾಗೆ ಬಿಗ್ ರಿಲೀಫ್

ಮೆಸ​ರ್ಸ್ ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಹೆಸರು ಕೈಬಿಟ್ಟು ನಗರದ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ.

ಗದಗ ತರಕಾರಿ ಮಾರುಕಟ್ಟೆಯಲ್ಲಿ ಜನಜಂಗುಳಿ: ಪೊಲೀಸರಿಂದ ಲಾಠಿ ರುಚಿ

ರಾಜ್ಯಾಂದತ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಭಾನುವಾರವೂ ಕೂಡ ಕರ್ಪ್ಯೂ ಎರಡನೇ ದಿನಕ್ಕೆ‌ ಮುಂದುವರೆದಿದೆ. ಆದರೆ, ಜನರು ಅವಶ್ಯಕ‌ ವಸ್ತುಗಳ ಖರೀದಿಗೆಂದು ಕೆಲ ಸಮಯದವರೆಗೆ ಅವಕಾಶ ನೀಡಿದರೆ ಅಲ್ಲಿಯೂ ಸಾಮಾಜಿಕ ಅಂತರ ಮರೆಯುತ್ತಿರುವುದು ಕಂಡು ಬರುತ್ತಿದೆ.

ಸ್ವಾಮೀಜಿಯನ್ನು ಮನಸೋ ಇಚ್ಛೆ ಥಳಿಸಿದ ಪೊಲೀಸ್ ಪೇದೆ!

ಸ್ವಾಮೀಜಿಯೊಬ್ಬರಿಗೆ ಪೊಲೀಸ್ ಪೇದೆ ಥಳಿಸಿರುವ ಘಟನೆ ಅಫಜಲ್ ಪುರ ತಾಲೂಕಿನ ಅರ್ಜುಣಗಿ ತಾಂಡಾ ಚೆಕ್ ಪೋಸ್ಟ್ ಬಳಿ ನಡೆದಿದೆ.