ಉತ್ತರಪ್ರಭ ಸುದ್ದಿ
ಕೋಲಾರ:
ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಇಂದು ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಕೋಲಾರ ನಗರದ ಬೋವಿ ಕಾಲೋನಿ, ಗಾಂಧಿ ನಗರ ಮತ್ತು ಕಾರಂಜಿ ಕಟ್ಟೆಯ ನೂರಕ್ಕೂ ಹೆಚ್ಚು ಯುವ ಮುಖಂಡರು ಮತ್ತು ಯುವಕರು ಈ ದಿನ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನ ಪರಿಷತ್ ಶಾಸಕರಾದ ಮಾನ್ಯ ಶ್ರೀ ಎಂ.ಎಲ್. ಅನಿಲ್ ಕುಮಾರ್ ಮತ್ತು ನುಕ್ಕನಹಳ್ಳಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಅಭಿನಂದಿಸಿ ಸ್ವಯಂ ಪ್ರೇರಿತರಾಗಿ ಶ್ರೀಯುತರ ಸಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.


ಈ ಸಂದರ್ಭದಲ್ಲಿ ವಕ್ಕಲೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೈಲಂಡಹಳ್ಳಿ ಮುರಳಿ ಎನ್ , ಕಾರಂಜಿ ಕಟ್ಟೆಯ ಅಭಿಶೇಕ್, ಸುನಿಲ್, ಯತೀಶ್, ಹರಿಕೃಷ್ಣ, ಪ್ರಶಾಂತ್ ಮತ್ತು ಭೋವಿ ಕಾಲೋನಿಯ ರಾಜೇಶ್, ಗಿರೀಶ್, ಸುನಿಲ್, ಸೀನ ಹಾಗೂ ಗಾಂಧಿ ನಗರದ ಭರತ್,ಶಶಿ, ಚೇತನ್, ಅಶೋಕ್, ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಪ್ಯಾಕೇಜ್ ಹಾಗೂ ಅಲ್ಪಾವಧಿ ಟೆಂಡರ್ ಕ್ಕೆ ಭಾರೀ ವಿರೋಧ: ಟೆಂಡರ್ ನಿಯಮ ಗಾಳಿಗೆ ತೂರಿದ ಆರೋಪ- ಕೃಷ್ಣಾ ತೀರ ಗುತ್ತಿಗೆದಾರರ ಪ್ರತಿಭಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಹಲವಾರು ಕಾಮಗಾರಿಗಳನ್ನು ಏಕತ್ರಗೊಳಿಸಿ ಪ್ಯಾಕೇಜ್ ಟೆಂಡರ್…

ಸಿಇಟಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ : ಸಂಪೂರ್ಣ ಮಾಹಿತಿ

ವೃತ್ತಿಪರ ಕೋರ್ಸ್ಗಳ ಆಯ್ಕೆಗಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳಾಪಟ್ಟಿ ಪ್ರಕಟವಾಗಿದೆ.