ಕೊಪ್ಪಳ: ಕೊಪ್ಪಳದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸುಟ್ಟು ಹೊಗಿರುವ ಘಟನೆ ಇಂದು ಬೆಳಿಗ್ಗೆ ಜರುಗಿದೆ. ಪ್ರಭು ನಿಡಶೇಸಿ ಎಂಬುವರಿಗೆ ಸೇರಿದ ಅಂಗಡಿಯಲ್ಲಿನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣವೆಂದು ತಿಳಿದು ಬಂದಿದೆ. ಅಪಾರ ಪ್ರಮಾಣದ ತೆಂಗಿನಕಾಯಿ ಸೇರಿದಂತೆ ತಂಪು ವಾಹಕ ಮಷೀನ್ ಇನ್ನಿತರ ಬೆಲೆ ಬಾಳುವ ವಸ್ತುಗಳ ಹಾನಿಯಾಗಿರುವ ಬಗ್ಗೆ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
You May Also Like
ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ
ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.
- ಉತ್ತರಪ್ರಭ
- May 28, 2021
ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ
ನಗರದ ಜನತಾ ಶಿಕ್ಷಣ ಸಮಿತಿಯ ಬನಶಂಕರಿ ಆರ್ಟ್ಸ್, ಕಾಮರ್ಸ್ ಮತ್ತು ಎಸ್.ಕೆ.ಗುಬ್ಬಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಒಂದು ದಿನದ ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ ಆಯೋಜಿಸಲಾಗಿದೆ.
- ಉತ್ತರಪ್ರಭ
- January 6, 2021