ಉತ್ತರಪ್ರಭ ಸುದ್ದಿ:

ಬೆಂಗಳೂರು: ಆ. ೨-ಇಡೀ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸಾವು-ನೋವುಗಳು ಆಗಿವೆ. ಈ ಬಗ್ಗೆ ಇಂದು ಸಭೆ ನಡೆಸಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೀ ಹೆಚ್ಚು ಮಳೆಯಾಗುತ್ತಿರುವ ಜಿಲ್ಲಾಧಿಕಾರಿಗಳೊಂದಿಗೂ ವೀಡಿಯೊ ಸಂವಾದ ನಡೆಸಿ, ಸುರಕ್ಷೆ ಮತ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲ ಅಗತ್ಯ ನೆರವನ್ನು ನೀಡುವುದಾಗಿ ಅವರು ಹೇಳಿದರು.


ಮಳೆ ಅನಾಹುತಗಳ ಸಭೆಯ ನಂತರ ಮಂಕಿಪಾಕ್ಸ್ ನಿಯಂತ್ರಣದ ಬಗ್ಗೆಯೂ ಸಭೆ ನಡೆಸುವುದಾಗಿ ಮುಖ್ಯಮಂತ್ರಿಗಳು ಹೇಳಿದರು.


Leave a Reply

Your email address will not be published. Required fields are marked *

You May Also Like

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ನಾಲ್ವರು

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ,…

ಮಾಧ್ಯಮ ಪ್ರತಿನಿಧಿ ಮೇಲೆ ತಹಶೀಲ್ದಾರ ದರ್ಪ ಖಂಡಿಸಿ ರೋಣದಲ್ಲಿ ಮನವಿ

ಗಜೇಂದ್ರಗಡ ತಹಶೀಲ್ದಾರ್ ತೋರಿದ ಪತ್ರಿಕಾ ಪ್ರತಿನಿಧಿ ಮೇಲೆ ತೋರಿದ ದರ್ಪ ಖಂಡಿಸಿ ರೋಣ ತಾಲೂಕ ಕಾರ್ಯ ನಿರತ ಪತ್ರಕರ್ತ ಸಂಘದಿಂದ ಮನವಿ ಸಲ್ಲಿಸಲಾಯಿತು.

ಮಹಿಳಾ ಮಣಿಗಳ ಅಧಿಪತ್ಯಪ್ರಾರಂಭ: ಬಿಜೆಪಿಗೆ ರಾಮನಿಂದ ಪಟ್ಟಾಭಿಷೇಕ,ಕಾನೂನು ಹೋರಾಟ -ಎಚ್ ಕೆ ಪಾಟೀಲ

ಉತ್ತರಪ್ರಭ ಸುದ್ದಿಗದಗ: ಕಾಂಗ್ರೆಸ್‌ನ ಹಿಡಿತದಲ್ಲಿದ್ದ ನಗರಸಭೆ ಗದ್ದುಗೆ ದಶಕಗಳ ಬಳಿಕ ಬಿಜೆಪಿ ಪಾಲು, ಬಿಜೆಪಿಯಲ್ಲಿ ಸಂಭ್ರಮ…

ನಡಕಟ್ಟಿನ ಕೂರಿಗೆ ಸಂಶೋಧನೆಗೆ ಪದ್ಮಶ್ರೀ ಪ್ರಶಸ್ತಿಯ ಗರಿ

ಧಾರವಾಡ: ಬಿತ್ತುವ ಕೂರಿಗೆ ತಜ್ಞ ಅಬ್ದುಲ್‌ ಖಾದರ್ ನಡಕಟ್ಟಿನ ಗೆ ಪದ್ಮಶ್ರೀ ಪ್ರಶಸ್ತಿಯ ಗರಿ ಹೌದು…