ರಾಯಚೂರು: ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯುವುದನ್ನು ಉತ್ತೇಜಿಸಲು ರೈತಸಿರಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿರುವ ಸಿರಿಧಾನ್ಯಗಳ ಅಭಿಯಾನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂದಿನ‌ ತಿಂಗಳು‌‌ ಬೆಂಗಳೂರಿನಲ್ಲಿಯೂ ಸಿರಿಧಾನ್ಯ ಮೇಳ ಆಯೋಜಿಸಲಾಗವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಮಳೆಯಿಂದ ಆಗಿರುವ ಬೆಳೆಹಾನಿ ಬಗ್ಗೆ ಜಂಟಿ‌ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಸಮೀಕ್ಷೆ ವರದಿ ಪಡೆದು ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಮಾಸ್ಕ್ ಬಳಸದವರಿಗೆ ವಿಧಿಸಲಾಗಿದ್ದ ದಂಡ ಪ್ರಮಾಣದಲ್ಲಿ ಇಳಿಕೆ

ಕೋವಿಡ್ 19 ಸೋಂಕು ಕರ್ನಾಟಕದಲ್ಲಿ ಕಾಣಿಸಿಕೊಂಡ ದಿನದಿಂದ ಸರ್ಕಾರವು ಸೋಂಕನ್ನು ತಡೆಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಕಾಲಕಾಲಕ್ಕೆ ಕೇಂದ್ರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿಯೂ ಸಹ ಲಾಕ್ ಡೌನ್ ವಿಧಿಸುವುದರಲ್ಲದೆ, ಕಡ್ಡಾಯವಾಗಿ ಮಾಸ್ಕ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯಗೋಳಿಸಲಾಗಿದೆ.

ಭಾರತೀಯ ಕಿಶಾನ್ ಸಂಘದವತಿಯಿಂದ ರಾಷ್ಟ್ರಪತಿಗೆ ಮನವಿ.

ಉತ್ತರ ಪ್ರಭ ಸುದ್ದಿರೋಣ : ರೈತರ ಬೆಳೆಗಳಿಗೆ ಲಾಭದಾಯಕ ಬೆಲೆ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ…

ಕೊರೊನಾ ನಿಯಂತ್ರಣ ಮಾರ್ಗಸೂಚಿ: ಗದಗ ಡಿಸಿ ಪ್ರಕಟಣೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.