ಉತ್ತರಪ್ರಭ ಸುದ್ದಿ
ನರಗುಂದ:
ಸ್ನೇಹ ಸಂಜೀವಿನಿ ವಿವಿದೋದ್ದೇಶಗಳ ಹಾಗೂ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಅಡಿಯಲ್ಲಿ ಇಂದು ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರವನ್ನು ಪುರಸಭೆಯ ಕಲಾಭವನದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಅಧ್ಯಕ್ಷ ವಿರೇಶ ನಾಗಠಾಣ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ಸಾನಿಧ್ಯವನ್ನು ಹಿರೇಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ವೀರಕ್ತಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳು, ಪತ್ರೀವನಮಠದ ಶ್ರೀ ಗುರುಸಿದ್ಧವೀರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಬೈರನಹಟ್ಟಿ ವೀರಕ್ತಮಠದ ಶ್ರೀ ಶಾಂತಲಿAಗ ಮಹಾಸ್ವಾಮಿಗಳು ಇರುವರು.

ಅತಿಥಿಗಳಾಗಿ ಗೌರವಾಧ್ಯಕ್ಷೆ ಗೀತಾ ಗುಡಿಸಾಗರ, ಲಯನ್ಸ ಕ್ಲಬ್ ಅಧ್ಯಕ್ಷ ಉಮೇಶಗೌಡ ಪಾಟೀಲ, ಪ್ರವೀಣ ಯಾವಗಲ್ಲ ಡಾ.ಸಂಗಮೇಶ ಕೊಳ್ಳಿಯವರ, ಪರಶುರಾಮ ಹಿರೇಮನಿ, ಪುರಸಭೆ ಅಧ್ಯಕ್ಷೆ ರಾಜೇಶ್ವರಿ ಹವಾಲ್ದಾರ, ಉಪಾಧ್ಯಕ್ಷೆ ಅನ್ನಪೂರ್ಣ ಯಲಿಗಾರ ಇತರರು ಇರುವರು.

Leave a Reply

Your email address will not be published. Required fields are marked *

You May Also Like

ನಾನು ಪತ್ರಕರ್ತೆ ಎಂದು ಸಪ್ಲೈಯರ್ ಥಳಿಸಿದ ಮಹಿಳೆ.!

ಹಾವೇರಿ: ಕ್ಷುಲ್ಲಕ ಕಾರಣಕ್ಕೆ ಹೋಟೆಲ್ ಸಪ್ಲೈಯರ್ಗೆ ಅಪರಿಚಿತ ಮಹಿಳೆಯೊಬ್ಬರು ಕಪಾಳಕ್ಕೆ ಹೊಡೆದ ಘಟನೆ ಹಾವೇರಿ ಜಿಲ್ಲೆಯ…

ಗದಗ ಜಿಲ್ಲೆಯಲ್ಲಿಂದು ಮತ್ತೆ 6 ಕೊರೊನಾ ಪಾಸಿಟಿವ್!: ಒಂದು ಸಾವು

ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 322 ಕ್ಕೆ ಏರಿಕೆಯಾಗಿದೆ. ಇಂದು 05 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು

ಬಿಜೆಪಿಯ ಉಷಾ ದಾಸರಗೆ ಅಧ್ಯಕ್ಷ ಗದ್ದುಗೆ ಪಕ್ಕಾ ! ಕಾಂಗ್ರೆಸ್ ಪಟ್ಟಕ್ಕೆರಲು ಕೊನೆಯ ಕಸರತ್ತು

ಉತ್ತರಪ್ರಭಗದಗ: ಗದಗ ಬೆಟಗೇರಿ ನಗರ ಸಭೆಯ 35 ವಾರ್ಡಗಳಲ್ಲಿ 18 ವಾರ್ಡಗಳಲ್ಲಿ ಬಿಜೆಪಿ, 15 ವಾರ್ಡಗಳಲ್ಲಿ…

ಕೊರ್ಲಹಳ್ಳಿ ಟೋಲ್ ನಾಕಾ ಸಿಬ್ಬಂದಿ ಗೂಂಡಾಗಿರಿ..!

ಮುಂಡರಗಿ: ಟೋಲ್ ನಾಕಾ ಹಣದ ವಿಚಾರಕ್ಕೆ ಸಂಬಂಧ ಪಟ್ಟಂತೆ ಟೋಲ್ ಸಿಬ್ಬಂಧಿಗಳು ಗೂಂಡಾಗಿರಿ ನಡೆಸಿದ್ದು ನಾಲ್ವರನ್ನು…