ಆಲಮಟ್ಟಿ: ಜವಾಹರ ನವೋದಯ ವಿದ್ಯಾಲಯದ 9 ನೇ ವರ್ಗದ ಖಾಲಿಯಿರುವ ಸ್ಥಳಗಳ ಭರ್ತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿಯೂ ಖಾಲಿ ಸ್ಥಳಗಳಿದ್ದು, ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
2022-23 ನೇ ಸಾಲಿನಲ್ಲಿ 8 ನೇ ವರ್ಗ ಕಲಿಯುತ್ತಿರುವ ವಿದ್ಯಾರ್ಥಿಗಳು, ಜವಾಹರ ನವೋದಯ ವಿದ್ಯಾಲಯದ ವೆಬ್ ಸೈಟ್ ನಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ, 2023 ರ ಫೆಬ್ರುವರಿ 11 ರಂದು ಪ್ರವೇಶ ಪರೀಕ್ಷೆ ಜರುಗಲಿದೆ. ಹೆಚ್ಚಿನ ವಿವರಗಳಿಗೆ ನವೋದಯ ವೆಬ್ ಸೈಟ್ ಇಲ್ಲವೇ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರನ್ನು ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *

You May Also Like

ಮೋಟಾರ್ ರಿವೈಂಡಿಗ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ವರದಿ: ವಿಠಲ ಕೆಳೂತ್ ಮಸ್ಕಿ: ದೇವನಾಂಪ್ರಿಯ ಅಶೋಕ ಮೋಟಾರ ರಿವೈಂಡಿಗ್ ಕಾರ್ಮಿಕ ಸಂಘದ ನೂತನ ಪದಾಧಿಕಾರಿಗಳ…

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಜ.28 ರಂದು ಮಸ್ಕಿಯಲ್ಲಿ ಪ್ರತಿಭಟನೆ.

ವರದಿ: ವಿಠಲ ಕೆಳೂತ್ ಮಸ್ಕಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ…

ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ: ವಿಧಾನಸೌಧ ಚಲೋ

ಉತ್ತರಪ್ರಭ ಸುದ್ದಿಗದಗ: ರಾಜ್ಯದಲ್ಲಿ ನಡೆಯುತ್ತಿರುವ ಕುರಿಗಾಹಿಗಳ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಅವರಿಗೆ ಭದ್ರತೆಯನ್ನು ಕಲ್ಪಿಸಬೆಕೇಂದು…