ಉತ್ತರಪ್ರಭ ಸುದ್ದಿ,ನಿಡಗುಂದಿ:
ಪಟ್ಟಣದ ದೇವಾಂಗ ಸಮಾಜದ ಬಾಗಲಕೋಟೆ ಜಿಲ್ಲೆ ಬದಾಮಿ ತಾಲ್ಲೂಕಿನ ಆನಾಪುರ ಎಲ್ ಟಿ ಗ್ರಾಮದ ಸರ್ಕಾರಿ ಪ್ರೌಡಶಾಲೆಯ ಆಂಗ್ಲಭಾಷಾ ಶಿಕ್ಷಕ ರಾಜು ರೇವಣೆಪ್ಪ ಸೋಲಾಪೂರ (44) ಗುರುವಾರ ಪಟ್ಟಣದಲ್ಲಿ ನಿಧನರಾದರು.ಮೃತರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.

Leave a Reply

Your email address will not be published. Required fields are marked *

You May Also Like

ಈಜಲು ಹೋದ ಇಬ್ಬರು ಹುಡುಗರು ಕ್ವಾರಿಯಲ್ಲೆ ಸಾವು: ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

ಉತ್ತರಪ್ರಭಗದಗ: ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ…

ನಿಧನ ; ಶ್ರೀ ಲಕ್ಷ್ಮಣ ತುಳಜಪ್ಪ ಚವ್ಹಾಣ(73)

ಉತ್ತರಪ್ರಭ ಸುದ್ದಿ:ದಿ. ಶ್ರೀ ಲಕ್ಷ್ಮಣ ತುಳಜಪ್ಪ ಚವ್ಹಾಣ(73) ನಿವೃತ್ತ ಸುಪ್ರಿಡೆಂಟ್, ಭೂ ಮತ್ತು ಗಣಿ ಇಲಾಖೆ,…

ವಕೀಲರಾದ ಬಿ ಸಿ ಪಾಟೀಲರವರ ತಂದೆಯವರಾದ ಚಂದ್ರಗೌಡ ಪಾಟೀಲ ನಿಧನ

ಗದಗ: ನಗರದ ಖ್ಯಾತ ವಕೀಲರಾದ ಬಿ ಸಿ ಪಾಟೀಲರವರ ತಂದೆಯವರಾದ ಚಂದ್ರಗೌಡ ಪಾಟೀಲ (87)ಇಂದು ವಯೋಸಹಜ…

ಮಾ.20ಕ್ಕೆ ನವೀನ್ ಮೃತದೇಹ ಆಗಮನ: ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಶೆಲ್ ದಾಳಿಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ…