ಉತ್ತರಪ್ರಭ ಸುದ್ದಿ,ನಿಡಗುಂದಿ:
ಪಟ್ಟಣದ ದೇವಾಂಗ ಸಮಾಜದ ಬಾಗಲಕೋಟೆ ಜಿಲ್ಲೆ ಬದಾಮಿ ತಾಲ್ಲೂಕಿನ ಆನಾಪುರ ಎಲ್ ಟಿ ಗ್ರಾಮದ ಸರ್ಕಾರಿ ಪ್ರೌಡಶಾಲೆಯ ಆಂಗ್ಲಭಾಷಾ ಶಿಕ್ಷಕ ರಾಜು ರೇವಣೆಪ್ಪ ಸೋಲಾಪೂರ (44) ಗುರುವಾರ ಪಟ್ಟಣದಲ್ಲಿ ನಿಧನರಾದರು.ಮೃತರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.
You May Also Like
ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ. ಬ್ಯಾಂಕ್ ಗೆ ವಂಚನೆ
ಉತ್ತರಪ್ರಭ ಸುದ್ದಿ, ಗದಗ: ನಗರದ ಐಡಿಬಿಐ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 1 ಕೋಟಿ…
- ಉತ್ತರಪ್ರಭ
- November 4, 2022
ಭೀಕರ ದುರಂತದಲ್ಲಿ ಮೃತಪಟ್ಟವರೆಲ್ಲ ನಿಡಗುಂದಿ ಭಾಗದವರು- ಕಾಶಿಗೆ ಹೋಗಿಬಂದವರೇ ಈಗ ರಾಮೇಶ್ವರಕ್ಕೆ ಹೊರಟಿದ್ದರು
ಆಲಮಟ್ಟಿ : ಅವರೆಲ್ಲರೂ ಕಾಶಿಗೆ ಹೋಗಿ ಬಂದಿದ್ದರು. ಕಾಶಿ ದರ್ಶನ ಬಳಿಕ ರಾಮೇಶ್ವರ ದರುಶನಕ್ಕೆ ಶೃದ್ಧಾಭಕ್ತಿ…
- ಉತ್ತರಪ್ರಭ
- March 16, 2022
ಖಾಸಗಿ ಬಸ್ ಪಲ್ಟಿ 5 ಜನ ಸಾವು 25 ಜನರಿಗೆ ಗಂಭೀರ ಗಾಯ
ತುಮಕೂರು: ಇಂದು ಬೆಳ್ಳಂಬೆಳಿಗ್ಗೆ ಬಾರಿ ದುರಂತವೋಂದು ನಡೆದು ಹೋಗಿದೆ. ಹೌದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ…
- ಉತ್ತರಪ್ರಭ
- March 19, 2022
ಪುನೀತ್‌ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಡುವ ಸಂಬಂಧ ಆದಷ್ಟು…
- ಉತ್ತರಪ್ರಭ
- March 17, 2022