ಉತ್ತರಪ್ರಭ ಸುದ್ದಿ,ನಿಡಗುಂದಿ:
ಪಟ್ಟಣದ ದೇವಾಂಗ ಸಮಾಜದ ಬಾಗಲಕೋಟೆ ಜಿಲ್ಲೆ ಬದಾಮಿ ತಾಲ್ಲೂಕಿನ ಆನಾಪುರ ಎಲ್ ಟಿ ಗ್ರಾಮದ ಸರ್ಕಾರಿ ಪ್ರೌಡಶಾಲೆಯ ಆಂಗ್ಲಭಾಷಾ ಶಿಕ್ಷಕ ರಾಜು ರೇವಣೆಪ್ಪ ಸೋಲಾಪೂರ (44) ಗುರುವಾರ ಪಟ್ಟಣದಲ್ಲಿ ನಿಧನರಾದರು.ಮೃತರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.
You May Also Like
ಭೀಕರ ದುರಂತದಲ್ಲಿ ಮೃತಪಟ್ಟವರೆಲ್ಲ ನಿಡಗುಂದಿ ಭಾಗದವರು- ಕಾಶಿಗೆ ಹೋಗಿಬಂದವರೇ ಈಗ ರಾಮೇಶ್ವರಕ್ಕೆ ಹೊರಟಿದ್ದರು
ಆಲಮಟ್ಟಿ : ಅವರೆಲ್ಲರೂ ಕಾಶಿಗೆ ಹೋಗಿ ಬಂದಿದ್ದರು. ಕಾಶಿ ದರ್ಶನ ಬಳಿಕ ರಾಮೇಶ್ವರ ದರುಶನಕ್ಕೆ ಶೃದ್ಧಾಭಕ್ತಿ…
- ಉತ್ತರಪ್ರಭ
- March 16, 2022
ವಕೀಲರಾದ ಬಿ ಸಿ ಪಾಟೀಲರವರ ತಂದೆಯವರಾದ ಚಂದ್ರಗೌಡ ಪಾಟೀಲ ನಿಧನ
ಗದಗ: ನಗರದ ಖ್ಯಾತ ವಕೀಲರಾದ ಬಿ ಸಿ ಪಾಟೀಲರವರ ತಂದೆಯವರಾದ ಚಂದ್ರಗೌಡ ಪಾಟೀಲ (87)ಇಂದು ವಯೋಸಹಜ…
- ಉತ್ತರಪ್ರಭ
- April 10, 2022
ಸಿಂದಗಿ: ಮುಖ್ಯ ಶಿಕ್ಷಕ ಆತ್ಮಹತ್ಯೆ; ಅಧಿಕಾರಿಗಳ ಧೋರಣೆ ಖಂಡನೆ
ಆಲಮಟ್ಟಿ; ಸಿಂದಗಿ ತಾಲ್ಲೂಕಿನ ಸಾಸಬಾಳದ ಮುಖ್ಯ ಶಿಕ್ಷಕ ಶಿಕ್ಷಣ ಅಧಿಕಾರಿಗಳ ಮೇಲಾಧಿಕಾರಿಗಳ ಕಿರುಕುಳ ಖಂಡಿಸಿ ಆತ್ಮಹತ್ಯೆ…
- ಉತ್ತರಪ್ರಭ
- February 13, 2023
ಮಾ.20ಕ್ಕೆ ನವೀನ್ ಮೃತದೇಹ ಆಗಮನ: ಸಿಎಂ ಬೊಮ್ಮಾಯಿ
ಉತ್ತರಪ್ರಭ ಸುದ್ದಿಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಶೆಲ್ ದಾಳಿಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ…
- ಉತ್ತರಪ್ರಭ
- March 18, 2022