ಉತ್ತರಪ್ರಭ
ಲಕ್ಷ್ಮೇಶ್ವರ: ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೇಶ್ವರ ಯಳವತ್ತಿ ರೈತ ಸಂಪರ್ಕ ರಸ್ತೆಯಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್ ಒಂದು ಗುಡ ಮೇಲಾಗಿ ಬಿದ್ದು ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪ ಘಟನೆ ಗುರುವಾರ ಜರುಗಿದೆ.

ಘಟನೆ ವಿವರ: ಗೊಜನೂರನಿಂದ ಟ್ರಾಕ್ಟರ್ನಲ್ಲಿ ಮಣ್ಣು ಹೆರಿಕೊಂಡು ಲಕ್ಷ್ಮೇಶ್ವರ ಯಳವತ್ತಿ ರಸ್ತೆಯ ಭಾಗದಲ್ಲಿ ಮಣ್ಣು ಹಾಕಲು ಹೊರಟಾಗ ಚಾಲಕನ ನಿಯಂತ್ರಣ ತಪ್ಪಿ ಚಾಲಕ ಬೀರಪ್ಪ ಮೌನಪ್ಪ ದೊಟೆಕಲ್ಲ ಅಲಿಯಾಸ್ ಪೂಜಾರ (25) ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಚಾಲಕ ಗೊಜನೂರ ಗ್ರಾಮದವನ್ನು ಎಂದು ತಿಳಿದು ಬಂದಿದೆ ಘಟನಾ ಸ್ಥಳಕ್ಕೆ ಸುದ್ದಿ ತಿಳಿಯುತ್ತಿದ್ದಂತೆ ಏಕೈಕ ಮಗನನ್ನು ಕಳೆದುಕೊಂಡ ತಾಯಿ ಅಕ್ರಂದನ್ನ ಮುಗಿಲು ಮುಟ್ಟಿತ್ತು. ಈ ದೃಶ್ಯವನ್ನು ನೋಡಿದ ಜನತೆಯ ಕಣ್ಣಾಲ್ಲೆಗಳು ತೆವವಾದವಲ್ಲದೇ ಈ ಘಟನೆಯ ಬಗ್ಗೆ ಮಮ್ಮಲ್ಲ ಮರುಗಿದರು, ಘಟನಾ ಸ್ಥಳಕ್ಕೆ ಪಿ.ಎಸ್.ಐ ಪ್ರಕಾಶ ಡಿ ಭೇಟಿ ನೀಡಿ ಪ್ರಕರಣ ದಾಖಲಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಸಿಬಿ ಬಲೆಗೆ ಗದಗ ಕಾರ್ಮಿಕ ನಿರೀಕ್ಷಕಿ

ಕಾರ್ಮಿಕ ಇಲಾಖೆ ಮೇಲೆ ಬುಧವಾರ ಎಸಿಬಿ ದಾಳಿ ನಡೆಸಿದ್ದು, ಕಾರ್ಮಿಕ ಇಲಾಖೆ ನಿರೀಕ್ಷಕಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಮಹಿಳೆಯಲ್ಲಿದೆ : ತಹಶೀಲ್ದಾರ ಭ್ರಮರಾಂಭ

ಮಹಿಳೆಯರಿಗೆ ಎಲ್ಲಾಕ್ಷೇತ್ರದಲ್ಲಿ ಸಮಾನ ಅವಕಾಶ ನೀಡಿ ಅವಳನ್ನು ಸಂಪೂರ್ಣವಾಗಿ ತೊಡಗಿಸಿದ್ದೇ ಆದರೆ ದೇಶದ ಅರ್ಥ ವ್ಯವಸ್ಥೆಯ ಜತೆಗೆ ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಅವಳಲ್ಲಿದೆ ಎಂದು ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹೇಳಿದರು.

ಜಕ್ಕಲಿಯಲ್ಲಿ ಟೆಂಗಿನ ಮರಕ್ಕೆ ಸಿಡಿಲು!

ಟೆಂಗಿನ ಮರಕ್ಕೆ ಸಿಡಿಲು ಬಡಿದು ದಗದಗ ಹೊತ್ತಿ ಉರಿದ ಘಟನೆ ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದಲ್ಲಿ ನಡೆದಿದೆ.

ಈಜಲು ಹೋದ ಇಬ್ಬರು ಹುಡುಗರು ಕ್ವಾರಿಯಲ್ಲೆ ಸಾವು: ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

ಉತ್ತರಪ್ರಭಗದಗ: ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ…